Jeremiah · chapter 22 · verse 25
Jeremiah 22:25 in Kannada
ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.
Ninna praanavannu hudukuvavara kaigoo neenu hedarikondavara kaigoo andare baabelina arasa naada nebukadnechcharana kaige mattu kasdeeyara kaige oppisibiduttene.
Jeremiah 22:25 in English
- King James Version (KJV)
- And I will give thee into the hand of them that seek thy life, and into the hand [of them] whose face thou fearest, even into the hand of Nebuchadrezzar king of Babylon, and into the hand of the Chaldeans.
- World English Bible (WEB)
- I would give you into the hand of those who seek your life, and into the hand of them of whom you are afraid, even into the hand of Nebuchadnezzar king of Babylon, and into the hand of the Chaldeans.
- American Standard Version (ASV)
- and I will give thee into the hand of them that seek thy life, and into the hand of them of whom thou art afraid, even into the hand of Nebuchadrezzar king of Babylon, and into the hand of the Chaldeans.
- Bible in Basic English (BBE)
- And I will give you into the hands of those desiring your death, and into the hands of those whom you are fearing, even into the hands of Nebuchadrezzar, king of Babylon, and into the hands of the Chaldaeans.
- Darby Translation (DBY)
- and I will give thee into the hand of them that seek thy life, and into the hand of them before whom thou art afraid, even into the hand of Nebuchadrezzar king of Babylon, and into the hand of the Chaldeans.
- Webster's Bible (WBS)
- And I will give thee into the hand of them that seek thy life, and into the hand [of them] whose face thou fearest, even into the hand of Nebuchadnezzar king of Babylon, and into the hand of the Chaldeans.
- Young's Literal Translation (YLT)
- And I have given thee into the hand of those seeking thy life, And into hands of which thou art afraid, Into the hand of Nebuchadrezzar king of Babylon, And into the hand of the Chaldeans.
Read in context
- 23ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
- 24ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
- 25ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.
- 26ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ.
- 27ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು.
Cross references
- Jeremiah 21:7 ಯೆರೆಮೀಯ 21:7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- Jeremiah 34:20–21 ಯೆರೆಮೀಯ 34:20–21ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು. ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- 2 Kings 24:15–16 2 ಅರಸುಗಳು 24:15–16ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
- Proverbs 10:24 ಜ್ಞಾನೋಕ್ತಿಗಳು 10:24ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
- Jeremiah 38:16 ಯೆರೆಮೀಯ 38:16ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
Original words (Hebrew)
- give · H5414נָתַן nâthan
- hand · H3027יָד yâd
- seek · H1245בָּקַשׁ bâqash
- life · H5315נֶפֶשׁ nephesh
- hand · H3027יָד yâd
- face · H6440פָּנִים pânîym
- fearest · H3016יָגוֹר yâgôwr
- hand · H3027יָד yâd
- Nebuchadrezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- hand · H3027יָד yâd
- Chaldeans · H3778כַּשְׂדִּי Kasdîy