Jeremiah · chapter 22 · verse 28
Jeremiah 22:28 in Kannada
ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
Konyanemba ee manushyanu heenavaagi odedu hoda vigrahavo? Mechchike illada paatreyo? Yaake avanoo avana santaanavoo bisaadalpattu tamage tiliyada deshakke haakalpattaru?
Jeremiah 22:28 in English
- King James Version (KJV)
- [Is] this man Coniah a despised broken idol? [is he] a vessel wherein [is] no pleasure? wherefore are they cast out, he and his seed, and are cast into a land which they know not?
- World English Bible (WEB)
- Is this man Coniah a despised broken vessel? Is he a vessel in which no one delights? Why are they cast out, he and his offspring, and cast into a land which they don’t know?
- American Standard Version (ASV)
- Is this man Coniah a despised broken vessel? is he a vessel wherein none delighteth? wherefore are they cast out, he and his seed, and are cast into the land which they know not?
- Bible in Basic English (BBE)
- Is this man Coniah a broken vessel of no value? is he a vessel in which there is no pleasure? why are they violently sent out, he and his seed, into a land which is strange to them?
- Darby Translation (DBY)
- Is this man Coniah a despised broken vase? a vessel wherein is no delight? Wherefore are they thrown out, he and his seed, and are cast into a land which they know not?
- Webster's Bible (WBS)
- [Is] this man Coniah a despised broken idol? [is he] a vessel in which [is] no pleasure? why are they cast out, he and his seed, and are cast into a land which they know not?
- Young's Literal Translation (YLT)
- A grief — a despised broken thing — is this man Coniah? A vessel in which there is no pleasure? Wherefore have they been cast up and down, He and his seed, Yea, they were cast on to a land that they knew not?
Read in context
- 26ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ.
- 27ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು.
- 28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- 29ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- 30ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
Cross references
- Psalm 31:12 ಕೀರ್ತನೆಗಳು 31:12ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
- Hosea 8:8 ಹೋಶೇಯ 8:8ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
- Jeremiah 48:38 ಯೆರೆಮೀಯ 48:38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
- Jeremiah 22:30 ಯೆರೆಮೀಯ 22:30ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Jeremiah 17:4 ಯೆರೆಮೀಯ 17:4ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
- 2 Samuel 5:21 2 ಸಮುವೇಲನು 5:21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
- 2 Timothy 2:20–21 2 ತಿಮೊಥೆಯನಿಗೆ 2:20–21ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ. ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- Jeremiah 14:18 ಯೆರೆಮೀಯ 14:18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
- Romans 9:21–23 ರೋಮಾಪುರದವರಿಗೆ 9:21–23ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- 1 Chronicles 3:17–24 1 ಪೂರ್ವಕಾಲವೃತ್ತಾಂತ 3:17–24ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು, ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು. ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು. ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು. ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು. ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು. ನೆಯರ್ಯನ ಮಕ್ಕಳು--ಎಲ್ಯೋಗೇನೆ ನು, ಹಿಜ್ಕೀ ಯನು, ಅಜ್ರೀಕಾಮನು, ಈ ಮೂರು ಮಂದಿಯು.ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು. ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.
- 1 Samuel 5:3–5 1 ಸಮುವೇಲನು 5:3–5ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.
- Hosea 13:15 ಹೋಶೇಯ 13:15ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
Original words (Hebrew)
- man · H376אִישׁ ʼîysh
- Coniah · H3659כׇּנְיָהוּ Konyâhûw
- despised · H959בָּזָה bâzâh
- broken · H5310נָפַץ nâphats
- idol · H6089עֶצֶב ʻetseb
- vessel · H3627כְּלִי kᵉlîy
- pleasure · H2656חֵפֶץ chêphets
- out · H7993שָׁלַךְ shâlak
- seed · H2233זֶרַע zeraʻ
- cast · H2904טוּל ṭûwl
- land · H776אֶרֶץ ʼerets
- know · H3045יָדַע yâdaʻ