Skip to content
ThuthiThuthiThuthi
Jeremiah · chapter 22 · verse 29

Jeremiah 22:29 in Kannada

ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.

O bhoomiye, bhoomiye, bhoomiye, kartana vaakyavannu kelu.kartanu heege heluttaane--ee manushyanannu makkalilladavanendoo tanna dinagalalli vruddhiyaaguva purushanallavendoo bare yiri; avana santaanadalli obbanaadaroo daaveedana sinhaasanadalli kootukondu yehoodadalli aaluva haage baaluvadilla.

Jeremiah 22:29 in English

King James Version (KJV)
O earth, earth, earth, hear the word of the LORD.
World English Bible (WEB)
O earth, earth, earth, hear the LORD’s word!
American Standard Version (ASV)
O earth, earth, earth, hear the word of Jehovah.
Bible in Basic English (BBE)
O earth, earth, earth, give ear to the word of the Lord!
Darby Translation (DBY)
O earth, earth, earth, hear the word of Jehovah!
Webster's Bible (WBS)
O earth, earth, earth, hear the word of the LORD.
Young's Literal Translation (YLT)
Earth, earth, earth, hear a word of Jehovah,

Read in context

  1. 27ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು.
  2. 28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
  3. 29ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
  4. 30ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
Read all of Jeremiah 22

Cross references

Original words (Hebrew)

Jeremiah 22:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.