Jeremiah · chapter 22 · verse 3
Jeremiah 22:3 in Kannada
ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
Nyaayavannoo neetiyannoo nadisiri; suligeyaada vanannu balaatkaariya kaiyolaginda tappisiri; paradeshasthanige dikkilladavanige vidhavege upadravava nnaadaroo balaatkaaravannaadaroo maadabediri; illave ee sthaladalli niraparaadhada raktavannu chella bediri.
Jeremiah 22:3 in English
- King James Version (KJV)
- Thus saith the LORD; Execute ye judgment and righteousness, and deliver the spoiled out of the hand of the oppressor: and do no wrong, do no violence to the stranger, the fatherless, nor the widow, neither shed innocent blood in this place.
- World English Bible (WEB)
- The LORD says: “Execute justice and righteousness, and deliver him who is robbed out of the hand of the oppressor. Do no wrong. Do no violence to the foreigner, the fatherless, or the widow. Don’t shed innocent blood in this place.
- American Standard Version (ASV)
- Thus saith Jehovah: Execute ye justice and righteousness, and deliver him that is robbed out of the hand of the oppressor: and do no wrong, do no violence, to the sojourner, the fatherless, nor the widow; neither shed innocent blood in this place.
- Bible in Basic English (BBE)
- This is what the Lord has said: Do what is right, judging uprightly, and make free from the hands of the cruel one him whose goods have been violently taken away: do no wrong and be not violent to the man from a strange country and the child without a father and the widow, and let not those who have done no wrong be put to death in this place.
- Darby Translation (DBY)
- Thus saith Jehovah: Execute judgment and righteousness, and deliver the spoiled out of the hand of the oppressor; and do no wrong, do no violence to the stranger, the fatherless, or the widow, and shed not innocent blood in this place.
- Webster's Bible (WBS)
- Thus saith the LORD; Execute ye judgment and righteousness, and deliver him that is laid waste out of the hand of the oppressor: and do no wrong, do no violence to the stranger, the fatherless, nor the widow, neither shed innocent blood in this place.
- Young's Literal Translation (YLT)
- Thus said Jehovah: Do ye judgment and righteousness, And deliver the plundered from the hand of the oppressor, And sojourner, orphan, and widow, ye do not oppress nor wrong, And innocent blood ye do not shed in this place.
Read in context
- 1ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು.
- 2ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
- 3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- 4ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
- 5ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
Cross references
- Jeremiah 21:12 ಯೆರೆಮೀಯ 21:12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
- Micah 6:8 ಮೀಕ 6:8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Jeremiah 22:17 ಯೆರೆಮೀಯ 22:17ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- James 1:27 ಯಾಕೋಬನು 1:27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 1:15–20 ಯೆಶಾಯ 1:15–20ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ. ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ; ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Zechariah 7:9–11 ಜೆಕರ್ಯ 7:9–11ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ; ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು. ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
- Psalm 68:5 ಕೀರ್ತನೆಗಳು 68:5ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
- Psalm 72:2–4 ಕೀರ್ತನೆಗಳು 72:2–4ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು. ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು. ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- Jeremiah 9:24 ಯೆರೆಮೀಯ 9:24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- Isaiah 1:23 ಯೆಶಾಯ 1:23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
Original words (Hebrew)
- saith · H559אָמַר ʼâmar
- Execute · H6213עָשָׂה ʻâsâh
- judgment · H4941מִשְׁפָּט mishpâṭ
- righteousness · H6666צְדָקָה tsᵉdâqâh
- deliver · H5337נָצַל nâtsal
- spoiled · H1497גָּזַל gâzal
- hand · H3027יָד yâd
- oppressor · H6216עָשׁוֹק ʻâshôwq
- wrong · H3238יָנָה yânâh
- violence · H2554חָמַס châmaç
- stranger · H1616גֵּר gêr
- fatherless · H3490יָתוֹם yâthôwm
- widow · H490אַלְמָנָה ʼalmânâh
- shed · H8210שָׁפַךְ shâphak
- innocent · H5355נָקִי nâqîy
- blood · H1818דָּם dâm
- place · H4725מָקוֹם mâqôwm