Skip to content
ThuthiThuthiThuthi
Jeremiah · chapter 22 · verse 4

Jeremiah 22:4 in Kannada

ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.

Neevu nishchayavaagi ee kaaryavannu maadidare daaveedana sinhaasanada mele kootukollu vavaroo rathagalalliyoo kuduregala meleyoo savaarimaaduva arasara tamma sevakara janara sahitavaagi, ee maneya baagilugalinda praveshisu varu.

Jeremiah 22:4 in English

King James Version (KJV)
For if ye do this thing indeed, then shall there enter in by the gates of this house kings sitting upon the throne of David, riding in chariots and on horses, he, and his servants, and his people.
World English Bible (WEB)
For if you do this thing indeed, then kings sitting on David’s throne will enter in by the gates of this house, riding in chariots and on horses—they, their servants, and their people.
American Standard Version (ASV)
For if ye do this thing indeed, then shall there enter in by the gates of this house kings sitting upon the throne of David, riding in chariots and on horses, he, and his servants, and his people.
Bible in Basic English (BBE)
For if you truly do this, then there will come in through the doors of this house kings seated on the seat of David, going in carriages and on horseback, he and his servants and his people
Darby Translation (DBY)
For if ye do this thing indeed, then shall there enter in through the gates of this house kings sitting in the place of David upon his throne, riding in chariots and on horses, — he, and his servants, and his people.
Webster's Bible (WBS)
For if ye do this thing indeed, then shall there enter, by the gates of this house, kings sitting upon the throne of David, riding in chariots and on horses, he, and his servants, and his people.
Young's Literal Translation (YLT)
For, if ye certainly do this thing, Then come in by the gates of this house Have kings sitting for David on his throne, Riding on chariot, and on horses, He, and his servants, and his people.

Read in context

  1. 2ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
  2. 3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
  3. 4ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
  4. 5ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
  5. 6ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
Read all of Jeremiah 22

Cross references

Original words (Hebrew)

Jeremiah 22:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.