Jeremiah · chapter 22 · verse 5
Jeremiah 22:5 in Kannada
ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
Neevu ee vaakyagalannu keladehodare, ee mane haalaaguvadendu nanna mele aane iduttene endu kartanu annuttaane.
Jeremiah 22:5 in English
- King James Version (KJV)
- But if ye will not hear these words, I swear by myself, saith the LORD, that this house shall become a desolation.
- World English Bible (WEB)
- But if you will not hear these words, I swear by myself,” says the LORD, “that this house will become a desolation.”’”
- American Standard Version (ASV)
- But if ye will not hear these words, I swear by myself, saith Jehovah, that this house shall become a desolation.
- Bible in Basic English (BBE)
- But if you do not give ear to these words, I give you my oath by myself, says the Lord, that this house will become a waste.
- Darby Translation (DBY)
- But if ye will not hear these words, I have sworn by myself, saith Jehovah, that this house shall become a waste.
- Webster's Bible (WBS)
- But if ye will not hear these words, I swear by myself, saith the LORD, that this house shall become a desolation.
- Young's Literal Translation (YLT)
- And if ye do not hear these words, By myself I have sworn — an affirmation of Jehovah, That this house is for a desolation.
Read in context
- 3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- 4ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
- 5ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
- 6ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
- 7ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
Cross references
- Amos 6:8 ಆಮೋಸ 6:8ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
- Genesis 22:16 ಆದಿಕಾಂಡ 22:16ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
- Hebrews 6:13 ಇಬ್ರಿಯರಿಗೆ 6:13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
- Jeremiah 17:27 ಯೆರೆಮೀಯ 17:27ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- Deuteronomy 32:40–42 ಧರ್ಮೋಪದೇಶಕಾಂಡ 32:40–42ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- Isaiah 1:20 ಯೆಶಾಯ 1:20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Jeremiah 7:13–14 ಯೆರೆಮೀಯ 7:13–14ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ. ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
- Jeremiah 39:8 ಯೆರೆಮೀಯ 39:8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
- Jeremiah 26:6–9 ಯೆರೆಮೀಯ 26:6–9ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು. ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು. ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು. ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
- Hebrews 3:18 ಇಬ್ರಿಯರಿಗೆ 3:18ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- 2 Chronicles 7:19 2 ಪೂರ್ವಕಾಲವೃತ್ತಾಂತ 7:19ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
- Hebrews 6:17 ಇಬ್ರಿಯರಿಗೆ 6:17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.