Skip to content
ThuthiThuthiThuthi
Jeremiah · chapter 22 · verse 7

Jeremiah 22:7 in Kannada

ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.

Ninage virodhavaagi tammatamma aayudhagalinda naashamaaduvavarannu siddhamaadu ttene; avaru ninna shreshtha devadaarugalannu kadidu benkiyalli haakuvaru.

Jeremiah 22:7 in English

King James Version (KJV)
And I will prepare destroyers against thee, every one with his weapons: and they shall cut down thy choice cedars, and cast [them] into the fire.
World English Bible (WEB)
I will prepare destroyers against you, everyone with his weapons, and they will cut down your choice cedars, and cast them into the fire.
American Standard Version (ASV)
And I will prepare destroyers against thee, every one with his weapons; and they shall cut down thy choice cedars, and cast them into the fire.
Bible in Basic English (BBE)
And I will make ready those who will send destruction on you, everyone armed for war: by them your best cedar-trees will be cut down and put in the fire.
Darby Translation (DBY)
And I will prepare destroyers against thee, every one with his weapons; and they shall cut down the choice of thy cedars, and cast [them] into the fire.
Webster's Bible (WBS)
And I will prepare destroyers against thee, every one with his weapons: and they shall cut down thy choice cedars, and cast [them] into the fire.
Young's Literal Translation (YLT)
And I have separated for thee destroyers, Each with his weapons, And they have cut down the choice of thy cedars, And have cast them on the fire.

Read in context

  1. 5ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
  2. 6ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
  3. 7ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
  4. 8ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು.
  5. 9ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
Read all of Jeremiah 22

Cross references

Original words (Hebrew)

Jeremiah 22:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.