Skip to content
ThuthiThuthiThuthi
Jeremiah · chapter 22 · verse 8

Jeremiah 22:8 in Kannada

ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು.

Aneka janaangagalu ee pattanavannu haaduhoguvaru, kartanu ee dodda pattanakke yaake ee prakaara maadi ddaanendu nereyavaru obbarigobbaru helikollu varu.

Jeremiah 22:8 in English

King James Version (KJV)
And many nations shall pass by this city, and they shall say every man to his neighbour, Wherefore hath the LORD done thus unto this great city?
World English Bible (WEB)
“Many nations will pass by this city, and they will each ask his neighbor, ‘Why has the LORD done this to this great city?’
American Standard Version (ASV)
And many nations shall pass by this city, and they shall say every man to his neighbor, Wherefore hath Jehovah done thus unto this great city?
Bible in Basic English (BBE)
And nations from all sides will go past this town, and every man will say to his neighbour, Why has the Lord done such things to this great town?
Darby Translation (DBY)
And many nations shall pass by this city, and they shall say every man to his neighbour, Wherefore hath Jehovah done thus unto this great city?
Webster's Bible (WBS)
And many nations shall pass by this city, and they shall say every man to his neighbor, Why hath the LORD done thus to this great city?
Young's Literal Translation (YLT)
And many nations have passed by this city, And they have said, each to his neighbour, For what hath Jehovah done thus to this great city?

Read in context

  1. 6ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
  2. 7ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
  3. 8ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು.
  4. 9ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
  5. 10ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
Read all of Jeremiah 22

Cross references

Original words (Hebrew)

Jeremiah 22:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.