Skip to content
ThuthiThuthiThuthi
Jeremiah · chapter 22 · verse 9

Jeremiah 22:9 in Kannada

ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.

Aaga avaru--tamma devaraada kartana odambadikeyannu bittu, bere devarugalige nama skarisi sevisiddarindale endu avaru uttara koduvaru.

Jeremiah 22:9 in English

King James Version (KJV)
Then they shall answer, Because they have forsaken the covenant of the LORD their God, and worshipped other gods, and served them.
World English Bible (WEB)
Then they will answer, ‘Because they abandoned the covenant of the LORD their God, worshiped other gods, and served them.’”
American Standard Version (ASV)
Then they shall answer, Because they forsook the covenant of Jehovah their God, and worshipped other gods, and served them.
Bible in Basic English (BBE)
And they will say, Because they gave up the agreement of the Lord their God, and became worshippers and servants of other gods.
Darby Translation (DBY)
And they shall say, Because they have forsaken the covenant of Jehovah their God, and worshipped other gods, and served them.
Webster's Bible (WBS)
Then they shall answer, Because they have forsaken the covenant of the LORD their God, and worshiped other gods, and served them.
Young's Literal Translation (YLT)
And they have said, 'Because that they have forsaken The covenant of Jehovah their God, And bow themselves to other gods, and serve them.'

Read in context

  1. 7ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
  2. 8ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು.
  3. 9ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
  4. 10ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
  5. 11ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಈ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ.
Read all of Jeremiah 22

Cross references

Original words (Hebrew)

Jeremiah 22:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.