Skip to content
ThuthiThuthiThuthi
Jeremiah · chapter 23 · verse 10

Jeremiah 23:10 in Kannada

ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.

Deshavu vyabhichaaragalinda tumbide; shaapadinda duhkhisu ttade; aranyada manoharavaada sthalagalu onagi hogive; avara otavu kettaddaagide; avara shaktiyu sari illa.

Jeremiah 23:10 in English

King James Version (KJV)
For the land is full of adulterers; for because of swearing the land mourneth; the pleasant places of the wilderness are dried up, and their course is evil, and their force [is] not right.
World English Bible (WEB)
“For the land is full of adulterers; for because of the curse the land mourns. The pastures of the wilderness have dried up. Their course is evil, and their might is not right;
American Standard Version (ASV)
For the land is full of adulterers; for because of swearing the land mourneth; the pastures of the wilderness are dried up. And their course is evil, and their might is not right;
Bible in Basic English (BBE)
For the land is full of men who are untrue to their wives; because of the curse the land is full of grief; the green fields of the waste land have become dry; and they are quick to do evil, their strength is for what is not right.
Darby Translation (DBY)
For the land is full of adulterers; for because of execration the land mourneth. The pastures of the wilderness are dried up; for their course is evil, and their force is not right.
Webster's Bible (WBS)
For the land is full of adulterers; for because of swearing the land mourneth; the pleasant places of the wilderness are dried up, and their course is evil, and their force [is] not right.
Young's Literal Translation (YLT)
For of adulterers hath the land been full, For because of these hath the land mourned, Dried up hath been the pleasant places of the wilderness, And their course is evil, and their might — not right.

Read in context

  1. 8ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
  2. 9ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
  3. 10ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
  4. 11ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
  5. 12ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
Read all of Jeremiah 23

Cross references

Original words (Hebrew)

Jeremiah 23:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.