Skip to content
ThuthiThuthiThuthi
Jeremiah · chapter 23 · verse 12

Jeremiah 23:12 in Kannada

ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.

Aadadarinda avara maargavu kattaleyalliruva jaaruva sthalagala haage avarigiruvadu; avaru tallalpattu beeluvaru; kedannu, avara vichaaraneya varushavannu avara mele baramaaduvenendu kartanu annuttaane.

Jeremiah 23:12 in English

King James Version (KJV)
Wherefore their way shall be unto them as slippery [ways] in the darkness: they shall be driven on, and fall therein: for I will bring evil upon them, [even] the year of their visitation, saith the LORD.
World English Bible (WEB)
Therefore their way will be to them as slippery places in the darkness. They will be driven on, and fall therein; for I will bring evil on them, even the year of their visitation,” says the LORD.
American Standard Version (ASV)
Wherefore their way shall be unto them as slippery places in the darkness: they shall be driven on, and fall therein; for I will bring evil upon them, even the year of their visitation, saith Jehovah.
Bible in Basic English (BBE)
For this cause their steps will be slipping on their way: they will be forced on into the dark and have a fall there: for I will send evil on them in the year of their punishment, says the Lord.
Darby Translation (DBY)
Therefore their way shall be unto them as slippery places in the darkness; they shall be driven on, and fall therein: for I will bring evil upon them in the year of their visitation, saith Jehovah.
Webster's Bible (WBS)
Wherefore their way shall be to them as slippery [ways] in the darkness: they shall be driven on, and fall therein: for I will bring evil upon them, [even] the year of their visitation, saith the LORD.
Young's Literal Translation (YLT)
Therefore is their way to them as slippery places, Into thick darkness they are driven, And they have fallen in it, For I bring in against them evil, The year of their inspection, An affirmation of Jehovah.

Read in context

  1. 10ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
  2. 11ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
  3. 12ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
  4. 13ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
  5. 14ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
Read all of Jeremiah 23

Cross references

Original words (Hebrew)

Jeremiah 23:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.