Skip to content
ThuthiThuthiThuthi
Jeremiah · chapter 23 · verse 13

Jeremiah 23:13 in Kannada

ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.

Samaaryada pravaadigalalli buddhiheenateyannu nodiddene; avaru baalaninda pravaadaneyannu keli nanna janaraada israaye lannu tappuvante maadiddaare.

Jeremiah 23:13 in English

King James Version (KJV)
And I have seen folly in the prophets of Samaria; they prophesied in Baal, and caused my people Israel to err.
World English Bible (WEB)
“I have seen folly in the prophets of Samaria. They prophesied by Baal, and caused my people Israel to err.
American Standard Version (ASV)
And I have seen folly in the prophets of Samaria; they prophesied by Baal, and caused my people Israel to err.
Bible in Basic English (BBE)
And I have seen ways without sense in the prophets of Samaria; they became prophets of the Baal, causing my people Israel to go wrong.
Darby Translation (DBY)
And I have seen folly in the prophets of Samaria: they prophesied by Baal, and caused my people Israel to err.
Webster's Bible (WBS)
And I have seen folly in the prophets of Samaria; they prophesied in Baal, and caused my people Israel to err.
Young's Literal Translation (YLT)
And in prophets of Samaria I have seen folly, They have prophesied by Baal, And cause my people — Israel — to err.

Read in context

  1. 11ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
  2. 12ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
  3. 13ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
  4. 14ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
  5. 15ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
Read all of Jeremiah 23

Cross references

Original words (Hebrew)

Jeremiah 23:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.