Skip to content
ThuthiThuthiThuthi
Jeremiah · chapter 23 · verse 14

Jeremiah 23:14 in Kannada

ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.

Yeroosalemina pravaadigalalli bhayankaravaadaddannu nodiddene; avaru vyabhichaaramaadi sullinalli nadakondadda llade dushtaru tamma dushtatvavannu bittu tirugada haage avara kaigalannu balapadisuttaare; avarellaroo nanage sodomina haageyoo adara nivaasigalu gomorada haageyoo iddaare.

Jeremiah 23:14 in English

King James Version (KJV)
I have seen also in the prophets of Jerusalem an horrible thing: they commit adultery, and walk in lies: they strengthen also the hands of evildoers, that none doth return from his wickedness: they are all of them unto me as Sodom, and the inhabitants thereof as Gomorrah.
World English Bible (WEB)
In the prophets of Jerusalem I have also seen a horrible thing: they commit adultery and walk in lies. They strengthen the hands of evildoers, so that no one returns from his wickedness. They have all become to me as Sodom, and its inhabitants as Gomorrah.”
American Standard Version (ASV)
In the prophets of Jerusalem also I have seen a horrible thing: they commit adultery, and walk in lies; and they strengthen the hands of evil-doers, so that none doth return from his wickedness: they are all of them become unto me as Sodom, and the inhabitants thereof as Gomorrah.
Bible in Basic English (BBE)
And in the prophets of Jerusalem I have seen a shocking thing; they are untrue to their wives, walking in deceit, and they make strong the hands of evil-doers, so that a man may not be turned back from his evil-doing: they have all become like Sodom to me, and its people like Gomorrah.
Darby Translation (DBY)
And in the prophets of Jerusalem have I seen a horrible thing: they commit adultery, and walk in falsehood, and strengthen the hands of evildoers, so that none doth return from his wickedness. They are all become unto me as Sodom, and the inhabitants thereof as Gomorrah.
Webster's Bible (WBS)
I have seen also in the prophets of Jerusalem a horrible thing: they commit adultery, and walk in lies: they strengthen also the hands of evil-doers, that none doth return from his wickedness: they are all of them to me as Sodom, and the inhabitants of it as Gomorrah.
Young's Literal Translation (YLT)
And in prophets of Jerusalem I have seen a horrible thing, Committing adultery, and walking falsely, Yea, they strengthened the hands of evil doers, So that they have not turned back Each from his wickedness, They have been to me — all of them — as Sodom, And its inhabitants as Gomorrah.

Read in context

  1. 12ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
  2. 13ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
  3. 14ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
  4. 15ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
  5. 16ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
Read all of Jeremiah 23

Cross references

Original words (Hebrew)

Jeremiah 23:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.