Skip to content
ThuthiThuthiThuthi
Jeremiah · chapter 23 · verse 15

Jeremiah 23:15 in Kannada

ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.

Aadadarinda sainyagala kartanu pravaadigala vishayadalli heluvadenandare--igo, naanu avarige maachipatreyannu tinnuvadakke koduttene vishada neerannu kudiyakoduttene; yeroosale mina pravaadigala kadeyinda bhrashtatvavu deshakkellaa haradide.

Jeremiah 23:15 in English

King James Version (KJV)
Therefore thus saith the LORD of hosts concerning the prophets; Behold, I will feed them with wormwood, and make them drink the water of gall: for from the prophets of Jerusalem is profaneness gone forth into all the land.
World English Bible (WEB)
Therefore the LORD of Armies says concerning the prophets: “Behold, I will feed them with wormwood, and make them drink poisoned water; for from the prophets of Jerusalem ungodliness has gone out into all the land.”
American Standard Version (ASV)
Therefore thus saith Jehovah of hosts concerning the prophets: Behold, I will feed them with wormwood, and make them drink the water of gall; for from the prophets of Jerusalem is ungodliness gone forth into all the land.
Bible in Basic English (BBE)
So this is what the Lord of armies has said about the prophets: See, I will give them a bitter plant for their food, and bitter water for their drink: for from the prophets of Jerusalem unclean behaviour has gone out into all the land.
Darby Translation (DBY)
Therefore thus saith Jehovah of hosts concerning the prophets: Behold, I will feed them with wormwood, and make them drink water of gall; for from the prophets of Jerusalem is profaneness gone forth into all the land.
Webster's Bible (WBS)
Therefore thus saith the LORD of hosts concerning the prophets; Behold, I will feed them with wormwood, and make them drink the water of gall: for from the prophets of Jerusalem is profaneness gone forth into all the land.
Young's Literal Translation (YLT)
Therefore, thus said Jehovah of Hosts, concerning the prophets: Lo, I am causing them to eat wormwood, And have caused them to drink water of gall, For, from prophets of Jerusalem Hath profanity gone forth to all the land.

Read in context

  1. 13ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
  2. 14ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
  3. 15ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
  4. 16ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
  5. 17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
Read all of Jeremiah 23

Cross references

Original words (Hebrew)

Jeremiah 23:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.