Skip to content
ThuthiThuthiThuthi
Jeremiah · chapter 23 · verse 16

Jeremiah 23:16 in Kannada

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.

Sainyagala kartanu heege heluttaane --nimage pravaadisuva pravaadigala vaakyakke kivi godabediri; avaru nimmannu nishphalamaaduttaare; kartana baayindalla, svanta hrudayadinda darshana vannu heluttaare.

Jeremiah 23:16 in English

King James Version (KJV)
Thus saith the LORD of hosts, Hearken not unto the words of the prophets that prophesy unto you: they make you vain: they speak a vision of their own heart, [and] not out of the mouth of the LORD.
World English Bible (WEB)
The LORD of Armies says, “Don’t listen to the words of the prophets who prophesy to you. They teach you vanity. They speak a vision of their own heart, and not out of the mouth of the LORD.
American Standard Version (ASV)
Thus saith Jehovah of hosts, Hearken not unto the words of the prophets that prophesy unto you: they teach you vanity; they speak a vision of their own heart, and not out of the mouth of Jehovah.
Bible in Basic English (BBE)
This is what the Lord of armies has said: Do not give ear to the words which the prophets say to you: they give you teaching of no value: it is from themselves that their vision comes, and not out of the mouth of the Lord.
Darby Translation (DBY)
Thus saith Jehovah of hosts: Hearken not unto the words of the prophets that prophesy unto you: they lead you to vanity; they speak a vision of their own heart, not out of the mouth of Jehovah.
Webster's Bible (WBS)
Thus saith the LORD of hosts, Hearken not to the words of the prophets that prophesy to you: they make you vain: they speak a vision of their own heart, [and] not from the mouth of the LORD.
Young's Literal Translation (YLT)
Thus said Jehovah of Hosts: Ye do not hearken unto the words Of the prophets who are prophesying to you, They are making you vain things, A vision of their own heart they speak, Not from the mouth of Jehovah.

Read in context

  1. 14ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
  2. 15ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
  3. 16ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
  4. 17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
  5. 18ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
Read all of Jeremiah 23

Cross references

Original words (Hebrew)

Jeremiah 23:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.