Jeremiah · chapter 23 · verse 18
Jeremiah 23:18 in Kannada
ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
Aadare yaaru kartana aalochaneyalli nintu aatana vaakyavannu tilukondu keliddaare? Yaaru aatana vaakyadalli lakshyavittu keliddaare?
Jeremiah 23:18 in English
- King James Version (KJV)
- For who hath stood in the counsel of the LORD, and hath perceived and heard his word? who hath marked his word, and heard [it]?
- World English Bible (WEB)
- For who has stood in the council of the LORD, that he should perceive and hear his word? Who has listened to my word, and heard it?
- American Standard Version (ASV)
- For who hath stood in the council of Jehovah, that he should perceive and hear his word? who hath marked my word, and heard it?
- Bible in Basic English (BBE)
- For which of them has knowledge of the secret of the Lord, and has seen him, and given ear to his word? which of them has taken note of his word and given attention to it?
- Darby Translation (DBY)
- For who hath stood in the council of Jehovah, so that he hath perceived and heard his word? who hath hearkened to his word and listened?
- Webster's Bible (WBS)
- For who hath stood in the counsel of the LORD, and hath perceived and heard his word? who hath marked his word, and heard [it] ?
- Young's Literal Translation (YLT)
- For who hath stood in the counsel of Jehovah, And seeth and heareth His word? Who hath regarded My word, and hearkeneth?
Read in context
- 16ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
- 17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
- 18ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
- 19ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
- 20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
Cross references
- Jeremiah 23:22 ಯೆರೆಮೀಯ 23:22ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- 1 Corinthians 2:16 1 ಕೊರಿಂಥದವರಿಗೆ 2:16ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- John 15:15 ಯೋಹಾನನು 15:15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- Isaiah 40:13–14 ಯೆಶಾಯ 40:13–14ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
- 1 Kings 22:24 1 ಅರಸುಗಳು 22:24ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
- Job 15:8–10 ಯೋಬನು 15:8–10ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ? ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ? ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- 2 Chronicles 18:23 2 ಪೂರ್ವಕಾಲವೃತ್ತಾಂತ 18:23ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--