Jeremiah · chapter 23 · verse 20
Jeremiah 23:20 in Kannada
ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
Aatanu tanna hrudayada alo chanegalannu nadesi teerisuva varegoo kartana kopavu tiruguvadilla; antyadinagalalli adannu sampoornavaagi yochane maaduviri.
Jeremiah 23:20 in English
- King James Version (KJV)
- The anger of the LORD shall not return, until he have executed, and till he have performed the thoughts of his heart: in the latter days ye shall consider it perfectly.
- World English Bible (WEB)
- The LORD’s anger will not return until he has executed and performed the intents of his heart. In the latter days, you will understand it perfectly.
- American Standard Version (ASV)
- The anger of Jehovah shall not return, until he have executed, and till he have performed the intents of his heart: in the latter days ye shall understand it perfectly.
- Bible in Basic English (BBE)
- The wrath of the Lord will not be turned back till he has done, till he has put into effect, the purposes of his heart: in days to come you will have full knowledge of this.
- Darby Translation (DBY)
- The anger of Jehovah shall not return, until he have executed, and until he have performed the purposes of his heart: at the end of the days ye shall understand it clearly.
- Webster's Bible (WBS)
- The anger of the LORD shall not return, until he shall have executed, and till he shall have performed the thoughts of his heart: in the latter days ye shall consider it perfectly.
- Young's Literal Translation (YLT)
- The anger of Jehovah doth not turn back Till His doing, and till His establishing, The thoughts of His heart, In the latter end of the days ye attend to it With understanding.
Read in context
- 18ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
- 19ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
- 20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
- 21ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
- 22ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
Cross references
- Jeremiah 30:24 ಯೆರೆಮೀಯ 30:24ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
- Isaiah 55:11 ಯೆಶಾಯ 55:11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Isaiah 14:24 ಯೆಶಾಯ 14:24ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
- Genesis 49:1 ಆದಿಕಾಂಡ 49:1ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Deuteronomy 31:29–30 ಧರ್ಮೋಪದೇಶಕಾಂಡ 31:29–30ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು. ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
- 2 Kings 23:26 2 ಅರಸುಗಳು 23:26ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.
- Hosea 3:4–5 ಹೋಶೇಯ 3:4–5ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು. ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Proverbs 5:11–14 ಜ್ಞಾನೋಕ್ತಿಗಳು 5:11–14ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು. ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
- Zechariah 8:14–15 ಜೆಕರ್ಯ 8:14–15ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ. ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
- 1 Kings 8:47 1 ಅರಸುಗಳು 8:47ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.