Skip to content
ThuthiThuthiThuthi
Jeremiah · chapter 23 · verse 21

Jeremiah 23:21 in Kannada

ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.

Naanu pravaadigalannu kaluhisalilla, aadaagyoo avaru odidaru; naanu avara sangada maatanaadalilla aadaagyoo pravaadisidaru.

Jeremiah 23:21 in English

King James Version (KJV)
I have not sent these prophets, yet they ran: I have not spoken to them, yet they prophesied.
World English Bible (WEB)
I didn’t send these prophets, yet they ran. I didn’t speak to them, yet they prophesied.
American Standard Version (ASV)
I sent not these prophets, yet they ran: I spake not unto them, yet they prophesied.
Bible in Basic English (BBE)
I did not send these prophets, but they went running: I said nothing to them, but they gave out the prophet's word.
Darby Translation (DBY)
I did not send the prophets, yet they ran; I have not spoken to them, yet they prophesied.
Webster's Bible (WBS)
I have not sent these prophets, yet they ran: I have not spoken to them, yet they prophesied.
Young's Literal Translation (YLT)
I have not sent the prophets, and they have run, I have not spoken unto them, and they have prophesied.

Read in context

  1. 19ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
  2. 20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
  3. 21ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
  4. 22ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
  5. 23ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
Read all of Jeremiah 23

Cross references

Original words (Hebrew)

Jeremiah 23:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.