Jeremiah · chapter 23 · verse 22
Jeremiah 23:22 in Kannada
ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
Aadare avaru nanna aalochaneyalli nintiddare, avaru janarige nanna vaakyagalannu kelakottu avarannu tamma ketta maargadindaloo tamma kriyegala kettatanadindaloo tirugisuttiddaru.
Jeremiah 23:22 in English
- King James Version (KJV)
- But if they had stood in my counsel, and had caused my people to hear my words, then they should have turned them from their evil way, and from the evil of their doings.
- World English Bible (WEB)
- But if they had stood in my council, then they would have caused my people to hear my words, and would have turned them from their evil way, and from the evil of their doings.
- American Standard Version (ASV)
- But if they had stood in my council, then had they caused my people to hear my words, and had turned them from their evil way, and from the evil of their doings.
- Bible in Basic English (BBE)
- But if they had been in my secret, then they would have made my people give ear to my words, turning them from their evil way, and from the evil of their doings.
- Darby Translation (DBY)
- But if they had stood in my council, and had caused my people to hear my words, then would they have turned them from their evil way and from the wickedness of their doings.
- Webster's Bible (WBS)
- But if they had stood in my counsel, and had caused my people to hear my words, then they would have turned them from their evil way, and from the evil of their doings.
- Young's Literal Translation (YLT)
- But — if they stood in My counsel, Then they cause My people to hear My words, And they turn them back from their evil way, And from the evil of their doings.
Read in context
- 20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
- 21ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
- 22ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
- 23ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
- 24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
Cross references
- Jeremiah 25:5 ಯೆರೆಮೀಯ 25:5ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
- Jeremiah 23:18 ಯೆರೆಮೀಯ 23:18ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
- Zechariah 1:4 ಜೆಕರ್ಯ 1:4ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
- Ezekiel 13:22 ಯೆಹೆಜ್ಕೇಲನು 13:22ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Acts 20:27 ಅಪೊಸ್ತಲರ ಕೃತ್ಯಗಳು 20:27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- Jeremiah 35:15 ಯೆರೆಮೀಯ 35:15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
- 1 Thessalonians 5:6 1 ಥೆಸಲೊನೀಕದವರಿಗೆ 5:6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
- Ezekiel 2:7 ಯೆಹೆಜ್ಕೇಲನು 2:7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- Acts 26:18–20 ಅಪೊಸ್ತಲರ ಕೃತ್ಯಗಳು 26:18–20ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ. ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- Ezekiel 18:30 ಯೆಹೆಜ್ಕೇಲನು 18:30ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
- Ezekiel 3:17 ಯೆಹೆಜ್ಕೇಲನು 3:17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
- Jeremiah 36:3 ಯೆರೆಮೀಯ 36:3ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.