Jeremiah · chapter 23 · verse 26
Jeremiah 23:26 in Kannada
ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ;
Sullu pravaadisuva pravaadigala hrudayadalli idu eshtara varege iruvadu? Haudu, avaru tamma hrudayada mosavannu pravaadisuvavare;
Jeremiah 23:26 in English
- King James Version (KJV)
- How long shall [this] be in the heart of the prophets that prophesy lies? yea, [they are] prophets of the deceit of their own heart;
- World English Bible (WEB)
- How long will this be in the heart of the prophets who prophesy lies, even the prophets of the deceit of their own heart?
- American Standard Version (ASV)
- How long shall this be in the heart of the prophets that prophesy lies, even the prophets of the deceit of their own heart?
- Bible in Basic English (BBE)
- Is (my word) in the hearts of the prophets who give out false words, even the prophets of the deceit of their hearts?
- Darby Translation (DBY)
- How long shall [this] be in the heart of the prophets who prophesy falsehood, and who are prophets of the deceit of their own heart?
- Webster's Bible (WBS)
- How long shall [this] be in the heart of the prophets that prophesy lies? yes, [they are] prophets of the deceit of their own heart;
- Young's Literal Translation (YLT)
- Till when is it in the heart of the prophets? The prophets of falsehood, Yea, prophets of the deceit of their heart,
Read in context
- 24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- 25ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.
- 26ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ;
- 27ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.
- 28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
Cross references
- 1 Timothy 4:1–2 1 ತಿಮೊಥೆಯನಿಗೆ 4:1–2ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- Jeremiah 14:14 ಯೆರೆಮೀಯ 14:14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
- 2 Timothy 4:3 2 ತಿಮೊಥೆಯನಿಗೆ 4:3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
- 2 Peter 2:13–16 2 ಪೇತ್ರನು 2:13–16ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ. ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
- 2 Thessalonians 2:9–11 2 ಥೆಸಲೊನೀಕದವರಿಗೆ 2:9–11ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- Jeremiah 13:27 ಯೆರೆಮೀಯ 13:27ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
- Psalm 4:2 ಕೀರ್ತನೆಗಳು 4:2ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Acts 13:10 ಅಪೊಸ್ತಲರ ಕೃತ್ಯಗಳು 13:10ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Hosea 8:5 ಹೋಶೇಯ 8:5ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?