Skip to content
ThuthiThuthiThuthi
Jeremiah · chapter 23 · verse 27

Jeremiah 23:27 in Kannada

ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.

Avara tande galu baalaninda nanna hesarannu hege maretaro haageye ivaru tamma tamma nereyavarige tilisuva kanasugalinda nanna janaru nanna hesarannu maretu biduvante maaduvadakke yochisuttaare.

Jeremiah 23:27 in English

King James Version (KJV)
Which think to cause my people to forget my name by their dreams which they tell every man to his neighbour, as their fathers have forgotten my name for Baal.
World English Bible (WEB)
They intend to cause my people to forget my name by their dreams which they each tell his neighbor, as their fathers forgot my name because of Baal.
American Standard Version (ASV)
that think to cause my people to forget my name by their dreams which they tell every man to his neighbor, as their fathers forgat my name for Baal.
Bible in Basic English (BBE)
Whose purpose is to take away the memory of my name from my people by their dreams, of which every man is talking to his neighbour, as their fathers gave up the memory of my name for the Baal.
Darby Translation (DBY)
who think to cause my people to forget my name by their dreams which they tell every man to his neighbour: as their fathers have forgotten my name for Baal.
Webster's Bible (WBS)
Who think to cause my people to forget my name by their dreams which they tell every man to his neighbor, as their fathers have forgotten my name for Baal.
Young's Literal Translation (YLT)
Who are devising to cause My people To forget My name by their dreams, That they recount each to his neighbour, As their fathers forgot my name for Baal.

Read in context

  1. 25ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.
  2. 26ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ;
  3. 27ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.
  4. 28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
  5. 29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
Read all of Jeremiah 23

Cross references

Original words (Hebrew)

Jeremiah 23:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.