Jeremiah · chapter 23 · verse 28
Jeremiah 23:28 in Kannada
ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
Kanasu untaada pravaadiyu kanasannu tilisali, nanna vaakya untaadavanu nanna vaakyavannu nambigastanaagi helali; godhigoo hottigoo sambandhavenendu kartanu annuttaane.
Jeremiah 23:28 in English
- King James Version (KJV)
- The prophet that hath a dream, let him tell a dream; and he that hath my word, let him speak my word faithfully. What [is] the chaff to the wheat? saith the LORD.
- World English Bible (WEB)
- The prophet who has a dream, let him tell a dream; and he who has my word, let him speak my word faithfully. What is the straw to the wheat?” says the LORD.
- American Standard Version (ASV)
- The prophet that hath a dream, let him tell a dream; and he that hath my word, let him speak my word faithfully. What is the straw to the wheat? saith Jehovah.
- Bible in Basic English (BBE)
- If a prophet has a dream, let him give out his dream; and he who has my word, let him give out my word in good faith. What has the dry stem to do with the grain? says the Lord.
- Darby Translation (DBY)
- The prophet that hath a dream, let him tell the dream; and he that hath my word, let him speak my word faithfully. What is the chaff to the wheat? saith Jehovah.
- Webster's Bible (WBS)
- The prophet that hath a dream, let him tell a dream; and he that hath my word, let him speak my word faithfully. What [is] the chaff to the wheat? saith the LORD?
- Young's Literal Translation (YLT)
- The prophet with whom [is] a dream, Let him recount the dream, And he with whom [is] My word, Let him truly speak My word. What — to the straw with the corn? An affirmation of Jehovah.
Read in context
- 26ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ;
- 27ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.
- 28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
- 29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
- 30ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
Cross references
- 1 Timothy 1:12 1 ತಿಮೊಥೆಯನಿಗೆ 1:12ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Luke 12:42 ಲೂಕನು 12:42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
- Proverbs 14:5 ಜ್ಞಾನೋಕ್ತಿಗಳು 14:5ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.
- Matthew 24:45 ಮತ್ತಾಯನು 24:45ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
- 1 Corinthians 3:12–13 1 ಕೊರಿಂಥದವರಿಗೆ 3:12–13ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
- 1 Corinthians 4:2 1 ಕೊರಿಂಥದವರಿಗೆ 4:2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.