Skip to content
ThuthiThuthiThuthi
Jeremiah · chapter 23 · verse 29

Jeremiah 23:29 in Kannada

ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?

Nanna vaakyavu benkiya haagallavo endu kartanu annuttaane. Adu bandeyannu tundu maaduva suttigeya haagallavo?

Jeremiah 23:29 in English

King James Version (KJV)
[Is] not my word like as a fire? saith the LORD; and like a hammer [that] breaketh the rock in pieces?
World English Bible (WEB)
“Isn’t my word like fire?” says the LORD; “and like a hammer that breaks the rock in pieces?
American Standard Version (ASV)
Is not my word like fire? saith Jehovah; and like a hammer that breaketh the rock in pieces?
Bible in Basic English (BBE)
Is not my word like fire? says the Lord; and like a hammer, smashing the rock to bits?
Darby Translation (DBY)
Is not my word like a fire, saith Jehovah; and like a hammer [that] breaketh the rock in pieces?
Webster's Bible (WBS)
[Is] not my word like a fire? saith the LORD? and like a hammer [that] breaketh the rock in pieces?
Young's Literal Translation (YLT)
Is it not thus? My word [is] as a fire, An affirmation of Jehovah. And as a hammer — it breaketh in pieces a rock.

Read in context

  1. 27ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.
  2. 28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
  3. 29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
  4. 30ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
  5. 31ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
Read all of Jeremiah 23

Cross references

Original words (Hebrew)

Jeremiah 23:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.