Skip to content
ThuthiThuthiThuthi
Jeremiah · chapter 23 · verse 3

Jeremiah 23:3 in Kannada

ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.

Naanu nanna mandeya sheshavannu, avarannu odisibitta ellaa deshagalinda koodisi tamma hattigalige tirugi taruvenu; avaru phalakaariyaagi hechchuvaru.

Jeremiah 23:3 in English

King James Version (KJV)
And I will gather the remnant of my flock out of all countries whither I have driven them, and will bring them again to their folds; and they shall be fruitful and increase.
World English Bible (WEB)
“I will gather the remnant of my flock out of all the countries where I have driven them, and will bring them again to their folds; and they will be fruitful and multiply.
American Standard Version (ASV)
And I will gather the remnant of my flock out of all the countries whither I have driven them, and will bring them again to their folds; and they shall be fruitful and multiply.
Bible in Basic English (BBE)
And I will get the rest of my flock together from all the countries where I have sent them, and will make them come back again to their resting-place; and they will have offspring and be increased.
Darby Translation (DBY)
And I will gather the remnant of my flock out of all countries whither I have driven them, and will bring them again to their pastures; and they shall be fruitful and shall multiply.
Webster's Bible (WBS)
And I will gather the remnant of my flock from all countries whither I have driven them, and will bring them again to their folds; and they shall be fruitful and increase.
Young's Literal Translation (YLT)
And I do gather the remnant of My flock Out of all the lands whither I drove them, And have brought them back unto their fold, And they have been fruitful, and multiplied.

Read in context

  1. 1ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
  2. 2ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
  3. 3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
  4. 4ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
  5. 5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
Read all of Jeremiah 23

Cross references

Original words (Hebrew)

Jeremiah 23:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.