Jeremiah · chapter 23 · verse 30
Jeremiah 23:30 in Kannada
ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
Aadadarinda igo, pratiyobbanoo tanna nereyavaninda nanna vaakyagalannu kaddukolluva pravaadigalige virodhavaagiddenendu kartanu annuttaane.
Jeremiah 23:30 in English
- King James Version (KJV)
- Therefore, behold, I [am] against the prophets, saith the LORD, that steal my words every one from his neighbour.
- World English Bible (WEB)
- “Therefore behold, I am against the prophets,” says the LORD, “who each steal my words from his neighbor.
- American Standard Version (ASV)
- Therefore, behold, I am against the prophets, saith Jehovah, that steal my words every one from his neighbor.
- Bible in Basic English (BBE)
- For this cause I am against the prophets, says the Lord, who take my words, every one from his neighbour.
- Darby Translation (DBY)
- Therefore, behold, I am against the prophets, saith Jehovah, that steal my words every one from his neighbour.
- Webster's Bible (WBS)
- Therefore behold, I [am] against the prophets, saith the LORD, that steal my words every one from his neighbor.
- Young's Literal Translation (YLT)
- Therefore, lo, I [am] against the prophets, An affirmation of Jehovah, Stealing My words each from his neighbour.
Read in context
- 28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
- 29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
- 30ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 31ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
Cross references
- Deuteronomy 18:20 ಧರ್ಮೋಪದೇಶಕಾಂಡ 18:20ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
- Ezekiel 13:8 ಯೆಹೆಜ್ಕೇಲನು 13:8ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 14:14–15 ಯೆರೆಮೀಯ 14:14–15ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
- Ezekiel 13:20 ಯೆಹೆಜ್ಕೇಲನು 13:20ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ.
- Psalm 34:16 ಕೀರ್ತನೆಗಳು 34:16ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- 1 Peter 3:12 1 ಪೇತ್ರನು 3:12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Ezekiel 15:7 ಯೆಹೆಜ್ಕೇಲನು 15:7ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- Leviticus 20:3 ಯಾಜಕಕಾಂಡ 20:3ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
- Jeremiah 44:11 ಯೆರೆಮೀಯ 44:11ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
- Jeremiah 44:29 ಯೆರೆಮೀಯ 44:29ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
- Deuteronomy 29:20 ಧರ್ಮೋಪದೇಶಕಾಂಡ 29:20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.