Jeremiah · chapter 23 · verse 33
Jeremiah 23:33 in Kannada
ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
Idallade ee janaraagali pravaadiyaagali yaajakanaagali kartana bhaaravenendu ninnannu keluvaaga neenu avarige--enu bhaara? Naanu nimmannu tallibiduvenendu kartanu annuttaanendu helabeku.
Jeremiah 23:33 in English
- King James Version (KJV)
- And when this people, or the prophet, or a priest, shall ask thee, saying, What [is] the burden of the LORD? thou shalt then say unto them, What burden? I will even forsake you, saith the LORD.
- World English Bible (WEB)
- “When this people, or the prophet, or a priest, asks you, saying, ‘What is the message from the LORD?’ Then you shall tell them, ‘“What message? I will cast you off,” says the LORD.’
- American Standard Version (ASV)
- And when this people, or the prophet, or a priest, shall ask thee, saying, What is the burden of Jehovah? then shalt thou say unto them, What burden! I will cast you off, saith Jehovah.
- Bible in Basic English (BBE)
- And if this people, or the prophet, or a priest, questioning you, says, What word of weight is there from the Lord? then you are to say to them, You are the word, for I will not be troubled with you any more, says the Lord.
- Darby Translation (DBY)
- And when this people, or a prophet, or a priest, ask thee, saying, What is the burden of Jehovah? thou shalt then say unto them, What burden? I will even cast you off, saith Jehovah.
- Webster's Bible (WBS)
- And when this people, or the prophet, or a priest, shall ask thee, saying, What [is] the burden of the LORD? thou shalt then say to them, What burden? I will even forsake you, saith the LORD.
- Young's Literal Translation (YLT)
- And when this people, or the prophet, Or a priest, doth ask thee, saying, What [is] the burden of Jehovah? Then thou hast said unto them: Ye [are] the burden, and I have left you, An affirmation of Jehovah.
Read in context
- 31ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- 33ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
- 34ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು.
- 35ನೀವು ನಿಮ್ಮ ನಿಮ್ಮ ನೆರೆಯವರಿಗೂ ನಿಮ್ಮ ನಿಮ್ಮ ಸಹೋದರರಿಗೂ--ಕರ್ತನು ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
Cross references
- Malachi 1:1 ಮಲಾಕಿಯ 1:1ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ.
- Hosea 9:12 ಹೋಶೇಯ 9:12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
- Isaiah 13:1 ಯೆಶಾಯ 13:1ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
- Habakkuk 1:1 ಹಬಕ್ಕೂಕ 1:1ಪ್ರವಾದಿಯಾದ ಹಬಕ್ಕೂಕನು ನೋಡಿದ ದೈವೋಕ್ತಿ.
- Jeremiah 12:7 ಯೆರೆಮೀಯ 12:7ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.
- Nahum 1:1 ನಹೂಮ 1:1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
- Deuteronomy 32:19–20 ಧರ್ಮೋಪದೇಶಕಾಂಡ 32:19–20ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
- Jeremiah 20:7–8 ಯೆರೆಮೀಯ 20:7–8ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ. ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
- Jeremiah 23:39–40 ಯೆರೆಮೀಯ 23:39–40ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ. ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
- 2 Chronicles 15:2 2 ಪೂರ್ವಕಾಲವೃತ್ತಾಂತ 15:2ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
- Isaiah 14:28 ಯೆಶಾಯ 14:28ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
- Deuteronomy 31:17–18 ಧರ್ಮೋಪದೇಶಕಾಂಡ 31:17–18ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.