Skip to content
ThuthiThuthiThuthi
Jeremiah · chapter 23 · verse 34

Jeremiah 23:34 in Kannada

ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು.

Kartana bhaaravendennuva pravaadi yaagali yaajakanaagali janaraagali avara vishaya venandare--naanu anthaa manushyanannoo avana maneyannoo shikshisuvenu.

Jeremiah 23:34 in English

King James Version (KJV)
And [as for] the prophet, and the priest, and the people, that shall say, The burden of the LORD, I will even punish that man and his house.
World English Bible (WEB)
As for the prophet, the priest, and the people, who say, ‘The message from the LORD,’ I will even punish that man and his household.
American Standard Version (ASV)
And as for the prophet, and the priest, and the people, that shall say, The burden of Jehovah, I will even punish that man and his house.
Bible in Basic English (BBE)
And as for the prophet and the priest and the people who say, A word of weight from the Lord! I will send punishment on that man and on his house.
Darby Translation (DBY)
And as for the prophet, and the priest, and the people, that shall say, The burden of Jehovah, I will even punish that man and his house.
Webster's Bible (WBS)
And [as for] the prophet, and the priest, and the people that shall say, The burden of the LORD, I will even punish that man and his house.
Young's Literal Translation (YLT)
And the prophet, and the priest, and the people, That saith, The burden of Jehovah, I have seen after that man, and after his house.

Read in context

  1. 32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
  2. 33ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
  3. 34ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು.
  4. 35ನೀವು ನಿಮ್ಮ ನಿಮ್ಮ ನೆರೆಯವರಿಗೂ ನಿಮ್ಮ ನಿಮ್ಮ ಸಹೋದರರಿಗೂ--ಕರ್ತನು ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
  5. 36ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ.
Read all of Jeremiah 23

Cross references

Original words (Hebrew)

Jeremiah 23:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.