Jeremiah · chapter 23 · verse 37
Jeremiah 23:37 in Kannada
ನೀನು ಪ್ರವಾದಿಗೆ--ಕರ್ತನು ನಿನಗೆ ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
Neenu pravaadige--kartanu ninage enu uttara kottiddaane? Kartanu enu heliddaane endu helabeku.
Jeremiah 23:37 in English
- King James Version (KJV)
- Thus shalt thou say to the prophet, What hath the LORD answered thee? and, What hath the LORD spoken?
- World English Bible (WEB)
- You will say to the prophet, ‘What has the LORD answered you?’ and, ‘What has the LORD spoken?’
- American Standard Version (ASV)
- Thus shalt thou say to the prophet, What hath Jehovah answered thee? and, What hath Jehovah spoken?
- Bible in Basic English (BBE)
- This is what you are to say to the prophet, What answer has the Lord given to you? and, What has the Lord said?
- Darby Translation (DBY)
- Thus shalt thou say to the prophet: What hath Jehovah answered thee? and, What hath Jehovah spoken?
- Webster's Bible (WBS)
- Thus shalt thou say to the prophet, What hath the LORD answered thee? and, What hath the LORD spoken?
- Young's Literal Translation (YLT)
- Thus dost thou say unto the prophet What hath Jehovah answered thee? And what hath Jehovah spoken?
Read in context
- 35ನೀವು ನಿಮ್ಮ ನಿಮ್ಮ ನೆರೆಯವರಿಗೂ ನಿಮ್ಮ ನಿಮ್ಮ ಸಹೋದರರಿಗೂ--ಕರ್ತನು ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
- 36ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ.
- 37ನೀನು ಪ್ರವಾದಿಗೆ--ಕರ್ತನು ನಿನಗೆ ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
- 38ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ
- 39ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.