Jeremiah · chapter 23 · verse 39
Jeremiah 23:39 in Kannada
ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
Kartanu heege helu ttaane--naanu igo, naane nimmannu poornavaagi maretubiduvenu; nimmannu nimagoo nimma tande galigoo kotta pattanavannu nanna sannidhiyinda tallibiduvenu.maretu hogalaarada nityavaada nindeyannoo nityavaada avamaanavannoo ninna mele baramaaduttene.
Jeremiah 23:39 in English
- King James Version (KJV)
- Therefore, behold, I, even I, will utterly forget you, and I will forsake you, and the city that I gave you and your fathers, [and cast you] out of my presence:
- World English Bible (WEB)
- therefore behold, I will utterly forget you, and I will cast you off with the city that I gave to you and to your fathers, away from my presence.
- American Standard Version (ASV)
- therefore, behold, I will utterly forget you, and I will cast you off, and the city that I gave unto you and to your fathers, away from my presence:
- Bible in Basic English (BBE)
- For this reason, truly, I will put you completely out of my memory, and I will put you, and the town which I gave to you and to your fathers, away from before my face:
- Darby Translation (DBY)
- therefore behold, I will utterly forget you, and I will cast you off, far from my face, and the city that I gave to you and to your fathers.
- Webster's Bible (WBS)
- Therefore behold, I, even I, will utterly forget you, and I will forsake you, and the city that I gave to you and your fathers, [and cast you] out of my presence:
- Young's Literal Translation (YLT)
- Therefore, lo, I — I have taken you utterly away, And I have sent you out, And the city that I gave to you, And to your fathers, from before My face,
Read in context
- 37ನೀನು ಪ್ರವಾದಿಗೆ--ಕರ್ತನು ನಿನಗೆ ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
- 38ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ
- 39ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
- 40ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
Cross references
- Jeremiah 23:33 ಯೆರೆಮೀಯ 23:33ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
- Ezekiel 8:18 ಯೆಹೆಜ್ಕೇಲನು 8:18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Jeremiah 36:31 ಯೆರೆಮೀಯ 36:31ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು.ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
- Ezekiel 34:20 ಯೆಹೆಜ್ಕೇಲನು 34:20ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
- Proverbs 13:13 ಜ್ಞಾನೋಕ್ತಿಗಳು 13:13ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
- Genesis 6:17 ಆದಿಕಾಂಡ 6:17ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
- Ezekiel 34:11 ಯೆಹೆಜ್ಕೇಲನು 34:11ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.
- Jeremiah 52:3 ಯೆರೆಮೀಯ 52:3ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Jeremiah 32:28–35 ಯೆರೆಮೀಯ 32:28–35ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು. ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು. ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ. ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು. ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ. ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ. ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
- 2 Thessalonians 1:9 2 ಥೆಸಲೊನೀಕದವರಿಗೆ 1:9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Jeremiah 7:15 ಯೆರೆಮೀಯ 7:15ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.