Skip to content
ThuthiThuthiThuthi
Jeremiah · chapter 23 · verse 4

Jeremiah 23:4 in Kannada

ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.

Avarannu meyisatakka kurubarannu avara mele iduttene; avaru innu mele bhayapaduvade illa, anjuvadilla, koratepaduvadilla endu kartanu annuttaane.

Jeremiah 23:4 in English

King James Version (KJV)
And I will set up shepherds over them which shall feed them: and they shall fear no more, nor be dismayed, neither shall they be lacking, saith the LORD.
World English Bible (WEB)
I will set up shepherds over them who will feed them. They will no longer be afraid or dismayed, neither will any be lacking,” says the LORD.
American Standard Version (ASV)
And I will set up shepherds over them, who shall feed them; and they shall fear no more, nor be dismayed, neither shall any be lacking, saith Jehovah.
Bible in Basic English (BBE)
And I will put over them keepers who will take care of them: never again will they be overcome with fear or be troubled, and there will not be the loss of one of them, says the Lord.
Darby Translation (DBY)
And I will raise up shepherds over them, who shall feed them; and they shall fear no more, nor be dismayed, neither shall any be missing, saith Jehovah.
Webster's Bible (WBS)
And I will set shepherds over them who shall feed them: and they shall fear no more, nor be dismayed, neither shall they be lacking, saith the LORD.
Young's Literal Translation (YLT)
And I have raised for them shepherds, And they have fed them, And they fear no more, nor are affrighted, Nor are they lacking — an affirmation of Jehovah.

Read in context

  1. 2ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
  2. 3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
  3. 4ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
  4. 5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
  5. 6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
Read all of Jeremiah 23

Cross references

Original words (Hebrew)

Jeremiah 23:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.