Jeremiah · chapter 23 · verse 5
Jeremiah 23:5 in Kannada
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
Igo, dinagalu baruvavendu kartanu annu ttaane; aaga naanu daaveedanige neetiyulla chigurannu ebbisuttene; arasanu raajyavaali vruddhiyaaguvanu; bhoomiyalli nyaayavannoo neetiyannoo nadisu vanu.
Jeremiah 23:5 in English
- King James Version (KJV)
- Behold, the days come, saith the LORD, that I will raise unto David a righteous Branch, and a King shall reign and prosper, and shall execute judgment and justice in the earth.
- World English Bible (WEB)
- “Behold, the days come,” says the LORD, “that I will raise to David a righteous Branch; and he will reign as king and deal wisely, and will execute justice and righteousness in the land.
- American Standard Version (ASV)
- Behold, the days come, saith Jehovah, that I will raise unto David a righteous Branch, and he shall reign as king and deal wisely, and shall execute justice and righteousness in the land.
- Bible in Basic English (BBE)
- See, the days are coming, says the Lord, when I will give to David a true Branch, and he will be ruling as king, acting wisely, doing what is right, and judging uprightly in the land.
- Darby Translation (DBY)
- Behold, the days come, saith Jehovah, when I will raise unto David a righteous Branch, who shall reign as king, and act wisely, and shall execute judgment and righteousness in the land.
- Webster's Bible (WBS)
- Behold, the days come, saith the LORD, that I will raise to David a righteous Branch, and a King shall reign and prosper, and shall execute judgment and justice upon the earth.
- Young's Literal Translation (YLT)
- Lo, days are coming — an affirmation of Jehovah, And I have raised to David a righteous shoot, And a king hath reigned and acted wisely, And done judgment and righteousness in the earth.
Read in context
- 3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
- 4ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
- 5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- 6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- 7ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.
Cross references
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Isaiah 4:2 ಯೆಶಾಯ 4:2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
- Isaiah 52:13 ಯೆಶಾಯ 52:13ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Zechariah 6:12–13 ಜೆಕರ್ಯ 6:12–13ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು. ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
- Zechariah 3:8 ಜೆಕರ್ಯ 3:8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
- Isaiah 11:1–5 ಯೆಶಾಯ 11:1–5ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು. ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Isaiah 32:1–2 ಯೆಶಾಯ 32:1–2ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು. ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Jeremiah 31:31–38 ಯೆರೆಮೀಯ 31:31–38ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ. ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ. ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ-- ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ. ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
- Jeremiah 33:14–16 ಯೆರೆಮೀಯ 33:14–16ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು. ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು. ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Isaiah 53:2 ಯೆಶಾಯ 53:2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
Original words (Hebrew)
- days · H3117יוֹם yôwm
- come · H935בּוֹא bôwʼ
- saith · H5002נְאֻם nᵉʼum
- raise · H6965קוּם qûwm
- David · H1732דָּוִד Dâvid
- righteous · H6662צַדִּיק tsaddîyq
- Branch · H6780צֶמַח tsemach
- King · H4428מֶלֶךְ melek
- reign · H4427מָלַךְ mâlak
- prosper · H7919שָׂכַל sâkal
- execute · H6213עָשָׂה ʻâsâh
- judgment · H4941מִשְׁפָּט mishpâṭ
- justice · H6666צְדָקָה tsᵉdâqâh
- earth · H776אֶרֶץ ʼerets