Jeremiah · chapter 23 · verse 6
Jeremiah 23:6 in Kannada
ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
Avana dinagalalli yehoodavu rakshisalpadu vadu; israayelu bhadravaagi vaasisuvadu; aatanu kareyalpaduva hesaru yaavadandare--namma neetiyu kartane.
Jeremiah 23:6 in English
- King James Version (KJV)
- In his days Judah shall be saved, and Israel shall dwell safely: and this [is] his name whereby he shall be called, THE LORD OUR RIGHTEOUSNESS.
- World English Bible (WEB)
- In his days Judah will be saved, and Israel will dwell safely. This is his name by which he will be called: The LORD our righteousness.
- American Standard Version (ASV)
- In his days Judah shall be saved, and Israel shall dwell safely; and this is his name whereby he shall be called: Jehovah our righteousness.
- Bible in Basic English (BBE)
- In his days Judah will have salvation and Israel will be living without fear: and this is the name by which he will be named, The Lord is our righteousness.
- Darby Translation (DBY)
- In his days Judah shall be saved, and Israel shall dwell in safety; and this is his name whereby he shall be called, Jehovah our Righteousness.
- Webster's Bible (WBS)
- In his days Judah shall be saved, and Israel shall dwell in safety: and this [is] his name by which he shall be called, JEHOVAH OUR RIGHTEOUSNESS.
- Young's Literal Translation (YLT)
- In his days is Judah saved, and Israel dwelleth confidently, And this his name that Jehovah proclaimeth him, 'Our Righteousness.'
Read in context
- 4ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
- 5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- 6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- 7ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.
- 8ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
Cross references
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Jeremiah 33:16 ಯೆರೆಮೀಯ 33:16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- Matthew 1:21–23 ಮತ್ತಾಯನು 1:21–23ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು. ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು. ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- Isaiah 54:17 ಯೆಶಾಯ 54:17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Romans 3:22 ರೋಮಾಪುರದವರಿಗೆ 3:22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Romans 11:26–27 ರೋಮಾಪುರದವರಿಗೆ 11:26–27ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು. ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
- Psalm 130:7–8 ಕೀರ್ತನೆಗಳು 130:7–8ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು. ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Deuteronomy 33:28–29 ಧರ್ಮೋಪದೇಶಕಾಂಡ 33:28–29ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ. ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Jeremiah 32:37 ಯೆರೆಮೀಯ 32:37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.