Jeremiah · chapter 23 · verse 7
Jeremiah 23:7 in Kannada
ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.
Aadadarinda igo, dinagalu baruttavendu kartanu annuttaane; aaga israayelina makkalannu aiguptadeshadolaginda baramaadida kartana jeevadaane endu heluvade illa.
Jeremiah 23:7 in English
- King James Version (KJV)
- Therefore, behold, the days come, saith the LORD, that they shall no more say, The LORD liveth, which brought up the children of Israel out of the land of Egypt;
- World English Bible (WEB)
- “Therefore, behold, the days come,” says the LORD, “that they will no more say, ‘As the LORD lives, who brought up the children of Israel out of the land of Egypt;’
- American Standard Version (ASV)
- Therefore, behold, the days come, saith Jehovah, that they shall no more say, As Jehovah liveth, who brought up the children of Israel out of the land of Egypt;
- Bible in Basic English (BBE)
- And so, truly, the days are coming when they will say no longer, By the living Lord, who took the children of Israel up out of the land of Egypt;
- Darby Translation (DBY)
- Therefore behold, days are coming, saith Jehovah, that they shall no more say, [As] Jehovah liveth, who brought up the children of Israel out of the land of Egypt;
- Webster's Bible (WBS)
- Therefore, behold, the days come, saith the LORD, that they shall no more say, The LORD liveth, who brought the children of Israel out of the land of Egypt;
- Young's Literal Translation (YLT)
- Therefore, lo, days are coming, An affirmation of Jehovah, And they do not say any more, Jehovah liveth who brought up The sons of Israel out of the land of Egypt,
Read in context
- 5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- 6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- 7ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.
- 8ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
- 9ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
Cross references
- Jeremiah 16:14–15 ಯೆರೆಮೀಯ 16:14–15ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ; ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮಕ್ಕಳನ್ನು ಉತ್ತರ ದೇಶ ದೊಳಗಿಂದಲೂ ನಾನು ಅವರನ್ನು ಅಟ್ಟಿ ಬಿಟ್ಟಿದ್ದ ಸಮಸ್ತ ದೇಶಗಳೊಳಗಿಂದಲೂ ಬರಮಾಡಿ ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು ಎಂದು ಹೇಳುವ ದಿನಗಳು ಬರುವವು.
- Jeremiah 23:3 ಯೆರೆಮೀಯ 23:3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
- Isaiah 43:18–19 ಯೆಶಾಯ 43:18–19ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ. ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
- Jeremiah 31:31–34 ಯೆರೆಮೀಯ 31:31–34ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ. ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.