Jeremiah · chapter 23 · verse 8
Jeremiah 23:8 in Kannada
ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
Aadare kartana jeevadaane, israayelina manetanadavara santaanavannu uttara deshadindaloo taanu avarannu horadisi bittidda ellaa desha galindaloo baramaadidanu endu heluvaru; avaru tamma deshadalli vaasamaaduvaru.
Jeremiah 23:8 in English
- King James Version (KJV)
- But, The LORD liveth, which brought up and which led the seed of the house of Israel out of the north country, and from all countries whither I had driven them; and they shall dwell in their own land.
- World English Bible (WEB)
- but, ‘As the LORD lives, who brought up and who led the offspring of the house of Israel out of the north country, and from all the countries where I had driven them.’ Then they will dwell in their own land.”
- American Standard Version (ASV)
- but, As Jehovah liveth, who brought up and who led the seed of the house of Israel out of the north country, and from all the countries whither I had driven them. And they shall dwell in their own land.
- Bible in Basic English (BBE)
- But, By the living Lord, who took up the seed of Israel, and made them come out of the north country, and from all the countries where I had sent them; and they will be living in the land which is theirs.
- Darby Translation (DBY)
- but, [As] Jehovah liveth, who brought up and who led back the seed of the house of Israel out of the north country, and from all countries whither I had driven them. And they shall dwell in their own land.
- Webster's Bible (WBS)
- But, the LORD liveth, who brought and who led the seed of the house of Israel out of the north country, and from all countries whither I have driven them; and they shall dwell in their own land.
- Young's Literal Translation (YLT)
- But — Jehovah liveth, who brought up, And who brought in, the seed of the house of Israel, From the land of the north, And from all the lands whither I drove them, And they have dwelt on their own ground!
Read in context
- 6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- 7ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.
- 8ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
- 9ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
- 10ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
Cross references
- Amos 9:14–15 ಆಮೋಸ 9:14–15ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Isaiah 43:5–6 ಯೆಶಾಯ 43:5–6ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು. ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Ezekiel 34:13 ಯೆಹೆಜ್ಕೇಲನು 34:13ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
- Ezekiel 36:24 ಯೆಹೆಜ್ಕೇಲನು 36:24ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
- Zephaniah 3:20 ಚೆಫನ್ಯ 3:20ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Ezekiel 39:28 ಯೆಹೆಜ್ಕೇಲನು 39:28ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 23:3 ಯೆರೆಮೀಯ 23:3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
- Isaiah 27:12–13 ಯೆಶಾಯ 27:12–13ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು. ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Ezekiel 37:25 ಯೆಹೆಜ್ಕೇಲನು 37:25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Isaiah 14:1 ಯೆಶಾಯ 14:1ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
- Isaiah 65:8–10 ಯೆಶಾಯ 65:8–10ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು. ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು. ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
Original words (Hebrew)
- liveth · H2416חַי chay
- up · H5927עָלָה ʻâlâh
- led · H935בּוֹא bôwʼ
- seed · H2233זֶרַע zeraʻ
- house · H1004בַּיִת bayith
- Israel · H3478יִשְׂרָאֵל Yisrâʼêl
- north · H6828צָפוֹן tsâphôwn
- country · H776אֶרֶץ ʼerets
- countries · H776אֶרֶץ ʼerets
- driven · H5080נָדַח nâdach
- dwell · H3427יָשַׁב yâshab
- land · H127אֲדָמָה ʼădâmâh