Jeremiah · chapter 24 · verse 1
Jeremiah 24:1 in Kannada
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
Baabelina arasanaada nebookadnechcharanu yehoodada arasanaada yehoyaa keemana maganaada yekonyanannoo yehoodada pradhaanarannoo badagiyavarannoo kammaararanoo yeroosalemininda serege oydu baabelige takkonduhoda mele kartanu nanage torisa laagi, ago, eradu putti anjoorada hannugalu kartana devaalayada munde iddavu.
Jeremiah 24:1 in English
- King James Version (KJV)
- The LORD shewed me, and, behold, two baskets of figs [were] set before the temple of the LORD, after that Nebuchadrezzar king of Babylon had carried away captive Jeconiah the son of Jehoiakim king of Judah, and the princes of Judah, with the carpenters and smiths, from Jerusalem, and had brought them to Babylon.
- World English Bible (WEB)
- The LORD showed me, and behold, two baskets of figs were set before the LORD’s temple, after Nebuchadnezzar king of Babylon had carried away captive Jeconiah the son of Jehoiakim, king of Judah, and the princes of Judah, with the craftsmen and smiths, from Jerusalem, and had brought them to Babylon.
- American Standard Version (ASV)
- Jehovah showed me, and, behold, two baskets of figs set before the temple of Jehovah, after that Nebuchadrezzar king of Babylon had carried away captive Jeconiah the son of Jehoiakim, king of Judah, and the princes of Judah, with the craftsmen and smiths, from Jerusalem, and had brought them to Babylon.
- Bible in Basic English (BBE)
- The Lord gave me a vision, and I saw two baskets full of figs put in front of the Temple of the Lord, after Nebuchadrezzar, king of Babylon, had taken prisoner Jeconiah, the son of Jehoiakim, king of Judah, and the chiefs of Judah, and the expert workmen and metal-workers from Jerusalem, and had taken them to Babylon.
- Darby Translation (DBY)
- Jehovah shewed me, and behold, two baskets of figs, set before the temple of Jehovah, after that Nebuchadrezzar king of Babylon had carried away captive from Jerusalem, Jeconiah the son of Jehoiakim, the king of Judah, and the princes of Judah, and the craftsmen and smiths, and had brought them to Babylon.
- Webster's Bible (WBS)
- The LORD showed me, and behold, two baskets of figs [were] set before the temple of the LORD, after Nebuchadrezzar king of Babylon had carried away captive Jeconiah the son of Jehoiakim, king of Judah, and the princes of Judah, with the carpenters and smiths, from Jerusalem, and had brought them to Babylon.
- Young's Literal Translation (YLT)
- Jehovah hath shewed me, and lo, two baskets of figs, appointed before the temple of Jehovah, — after the removing by Nebuchadrezzar king of Babylon, of Jeconiah, son of Jehoiakim king of Judah, and the heads of Judah, and the artisan, and the smith, from Jerusalem, when he bringeth them into Babylon —
Read in context
- 1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
- 2ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
- 3ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
Cross references
- Jeremiah 29:2 ಯೆರೆಮೀಯ 29:2ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ
- 2 Chronicles 36:10 2 ಪೂರ್ವಕಾಲವೃತ್ತಾಂತ 36:10ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- 2 Kings 24:12–16 2 ಅರಸುಗಳು 24:12–16ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು. ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು. ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
- Deuteronomy 26:2–4 ಧರ್ಮೋಪದೇಶಕಾಂಡ 26:2–4ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು. ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು. ಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು.
- Amos 7:1 ಆಮೋಸ 7:1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
- Amos 8:1–2 ಆಮೋಸ 8:1–2ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು. ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
- Amos 7:4 ಆಮೋಸ 7:4ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
- Zechariah 3:1 ಜೆಕರ್ಯ 3:1ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
- 1 Samuel 13:19–20 1 ಸಮುವೇಲನು 13:19–20ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ. ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು.
- Jeremiah 22:24–28 ಯೆರೆಮೀಯ 22:24–28ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ. ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ. ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು. ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- Zechariah 1:20 ಜೆಕರ್ಯ 1:20ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
- Ezekiel 19:9 ಯೆಹೆಜ್ಕೇಲನು 19:9ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.
Original words (Hebrew)
- shewed · H7200רָאָה râʼâh
- two · H8147שְׁנַיִם shᵉnayim
- baskets · H1736דּוּדַי dûwday
- figs · H8384תְּאֵן tᵉʼên
- set · H3259יָעַד yâʻad
- before · H6440פָּנִים pânîym
- temple · H1964הֵיכָל hêykâl
- after · H310אַחַר ʼachar
- Nebuchadrezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- captive · H1540גָּלָה gâlâh
- Jeconiah · H3204יְכׇנְיָה Yᵉkonyâh
- son · H1121בֵּן bên
- Jehoiakim · H3079יְהוֹיָקִים Yᵉhôwyâqîym
- king · H4428מֶלֶךְ melek
- Judah · H3063יְהוּדָה Yᵉhûwdâh
- princes · H8269שַׂר sar
- Judah · H3063יְהוּדָה Yᵉhûwdâh
- carpenters · H2796חָרָשׁ chârâsh
- smiths · H4525מַסְגֵּר maçgêr
- Jerusalem · H3389יְרוּשָׁלַ͏ִם Yᵉrûwshâlaim
- brought · H935בּוֹא bôwʼ
- Babylon · H894בָּבֶל Bâbel