Jeremiah · chapter 24 · verse 5
Jeremiah 24:5 in Kannada
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
Israayelina devaraada kartanu heege helu ttaane--ee olle anjoorada hannugala haage naanu ee sthaladinda kasdeeyara deshakke olledakkaagi kaluhisida yehoodada sereyavarannu paraamari suvenu.
Jeremiah 24:5 in English
- King James Version (KJV)
- Thus saith the LORD, the God of Israel; Like these good figs, so will I acknowledge them that are carried away captive of Judah, whom I have sent out of this place into the land of the Chaldeans for [their] good.
- World English Bible (WEB)
- “The LORD, the God of Israel says: ‘Like these good figs, so I will regard the captives of Judah, whom I have sent out of this place into the land of the Chaldeans, as good.
- American Standard Version (ASV)
- Thus saith Jehovah, the God of Israel: Like these good figs, so will I regard the captives of Judah, whom I have sent out of this place into the land of the Chaldeans, for good.
- Bible in Basic English (BBE)
- This is what the Lord, the God of Israel, has said: Like these good figs, so in my eyes will be the prisoners of Judah, whom I have sent from this place into the land of the Chaldaeans for their good.
- Darby Translation (DBY)
- Thus saith Jehovah, the God of Israel: Like these good figs, so will I regard for good them that are carried away captive of Judah, whom I have sent out of this place into the land of the Chaldeans;
- Webster's Bible (WBS)
- Thus saith the LORD, the God of Israel; Like these good figs, so will I acknowledge them that are carried away captive of Judah, whom I have sent out of this place into the land of the Chaldeans for [their] good.
- Young's Literal Translation (YLT)
- Thus said Jehovah, God of Israel, Like these good figs so do I acknowledge The removed of Judah — that I sent from this place, [To] the land of the Chaldeans — for good.
Read in context
- 3ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
- 4ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- 5ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
- 6ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
- 7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
Cross references
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Nahum 1:7 ನಹೂಮ 1:7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Psalm 119:67 ಕೀರ್ತನೆಗಳು 119:67ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- John 10:27 ಯೋಹಾನನು 10:27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- 1 Corinthians 8:3 1 ಕೊರಿಂಥದವರಿಗೆ 8:3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
- Hebrews 12:5–10 ಇಬ್ರಿಯರಿಗೆ 12:5–10ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ; ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
- Deuteronomy 8:16 ಧರ್ಮೋಪದೇಶಕಾಂಡ 8:16ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
- Matthew 25:12 ಮತ್ತಾಯನು 25:12ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Psalm 94:12–14 ಕೀರ್ತನೆಗಳು 94:12–14ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು. ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು. ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
Original words (Hebrew)
- saith · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- good · H2896טוֹב ṭôwb
- figs · H8384תְּאֵן tᵉʼên
- acknowledge · H5234נָכַר nâkar
- captive · H1546גָּלוּת gâlûwth
- Judah · H3063יְהוּדָה Yᵉhûwdâh
- sent · H7971שָׁלַח shâlach
- place · H4725מָקוֹם mâqôwm
- land · H776אֶרֶץ ʼerets
- Chaldeans · H3778כַּשְׂדִּי Kasdîy
- good · H2896טוֹב ṭôwb