Skip to content
ThuthiThuthiThuthi
Jeremiah · chapter 24 · verse 8

Jeremiah 24:8 in Kannada

ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.

Tinnakoodada haage ashtu kettavugalaagiruva aa ketta anjoorada hannugala haage nishchayavaagi naanu yehoodada arasanaada chidkeeyanannoo avana pradhaanarannoo ee deshadalli uliyuva yeroosalemina sheshavannoo aiguptadeshadalli vaasisuvavarannoo oppisuttenendu kartanu heluttaane.

Jeremiah 24:8 in English

King James Version (KJV)
And as the evil figs, which cannot be eaten, they are so evil; surely thus saith the LORD, So will I give Zedekiah the king of Judah, and his princes, and the residue of Jerusalem, that remain in this land, and them that dwell in the land of Egypt:
World English Bible (WEB)
“‘As the bad figs, which can’t be eaten, they are so bad,’ surely the LORD says, ‘So I will give up Zedekiah the king of Judah, and his princes, and the remnant of Jerusalem who remain in this land, and those who dwell in the land of Egypt.
American Standard Version (ASV)
And as the bad figs, which cannot be eaten, they are so bad, surely thus saith Jehovah, So will I give up Zedekiah the king of Judah, and his princes, and the residue of Jerusalem, that remain in this land, and them that dwell in the land of Egypt,
Bible in Basic English (BBE)
And like the bad figs which are so bad that they are of no use for food, so I will give up Zedekiah, king of Judah, and his chiefs and the rest of Jerusalem who are still in this land, and those who are in the land of Egypt:
Darby Translation (DBY)
And as the bad figs, which cannot be eaten for badness, surely, thus saith Jehovah: So will I make Zedekiah the king of Judah, and his princes, and the remnant of Jerusalem, that remain in this land, and them that dwell in the land of Egypt.
Webster's Bible (WBS)
And as the bad figs, which cannot be eaten, they are so bad; surely thus saith the LORD, So will I give Zedekiah the king of Judah, and his princes, and the residue of Jerusalem, that remain in this land, and them that dwell in the land of Egypt:
Young's Literal Translation (YLT)
And like the bad figs, that are not eaten for badness, Surely thus said Jehovah: So do I make Zedekiah king of Judah, And his heads, and the remnant of Jerusalem, Who are left in this land, And who are dwelling in the land of Egypt,

Read in context

  1. 6ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
  2. 7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
  3. 8ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
  4. 9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
  5. 10ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
Read all of Jeremiah 24

Cross references

Original words (Hebrew)

Jeremiah 24:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.