Skip to content
ThuthiThuthiThuthi
Jeremiah · chapter 24 · verse 9

Jeremiah 24:9 in Kannada

ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.

Naanu avarannu odisibiduva ellaa sthalagalalli nindegoo gaadegoo haasyakkoo shaapakkoo gurimaadi avarannu bhoomiya samasta raajyagalinda tegedu kedige oppisuvenu.naanu avarigoo avara tandegaligoo kotta deshadola ginda avaru naashavaaguva varegoo kattiyannoo kshaamavannoo jaadyavannoo avaralli kaluhisuvenu.

Jeremiah 24:9 in English

King James Version (KJV)
And I will deliver them to be removed into all the kingdoms of the earth for [their] hurt, [to be] a reproach and a proverb, a taunt and a curse, in all places whither I shall drive them.
World English Bible (WEB)
I will even give them up to be tossed back and forth among all the kingdoms of the earth for evil, to be a reproach and a proverb, a taunt and a curse, in all places where I will drive them.
American Standard Version (ASV)
I will even give them up to be tossed to and fro among all the kingdoms of the earth for evil; to be a reproach and a proverb, a taunt and a curse, in all places whither I shall drive them.
Bible in Basic English (BBE)
I will give them up to be a cause of fear and of trouble among all the kingdoms of the earth; to be a name of shame and common talk and a cutting word and a curse in all the places wherever I will send them wandering.
Darby Translation (DBY)
And I will give them over to be driven hither and thither unto all the kingdoms of the earth for evil, to be a reproach and a proverb, a taunt and a curse, in all places whither I shall drive them;
Webster's Bible (WBS)
And I will deliver them to be removed into all the kingdoms of the earth for [their] hurt, [to be] a reproach and a proverb, a taunt and a curse, in all places whither I shall drive them.
Young's Literal Translation (YLT)
And I have given them for a trembling, For evil — to all kingdoms of the earth, For a reproach, and for a simile, For a byword, and for a reviling, In all the places whither I drive them.

Read in context

  1. 7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
  2. 8ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
  3. 9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
  4. 10ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
Read all of Jeremiah 24

Cross references

Original words (Hebrew)

Jeremiah 24:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.