Skip to content
ThuthiThuthiThuthi
Jeremiah · chapter 25 · verse 11

Jeremiah 25:11 in Kannada

ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.

Ee deshavellaa haalaagi vismayakke guriyaaguvadu; ee janaangagalu baabelina arasanannu eppattu varusha sevisuvaru.

Jeremiah 25:11 in English

King James Version (KJV)
And this whole land shall be a desolation, [and] an astonishment; and these nations shall serve the king of Babylon seventy years.
World English Bible (WEB)
This whole land will be a desolation, and an astonishment; and these nations will serve the king of Babylon seventy years.
American Standard Version (ASV)
And this whole land shall be a desolation, and an astonishment; and these nations shall serve the king of Babylon seventy years.
Bible in Basic English (BBE)
All this land will be a waste and a cause of wonder; and these nations will be the servants of the king of Babylon for seventy years.
Darby Translation (DBY)
And this whole land shall become a waste, an astonishment; and these nations shall serve the king of Babylon seventy years.
Webster's Bible (WBS)
And this whole land shall be a desolation, [and] an astonishment; and these nations shall serve the king of Babylon seventy years.
Young's Literal Translation (YLT)
And all this land hath been for a waste, for an astonishment, and these nations have served the king of Babylon seventy years.

Read in context

  1. 9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
  2. 10ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
  3. 11ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
  4. 12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
  5. 13ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.
Read all of Jeremiah 25

Cross references

Original words (Hebrew)

Jeremiah 25:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.