Skip to content
ThuthiThuthiThuthi
Jeremiah · chapter 25 · verse 13

Jeremiah 25:13 in Kannada

ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.

Nishchayavaagi aa deshada mele naanu adakke virodhavaagi helida nanna ellaa vaakyagalannoo yeraviాyanu janaanga galige virodhavaagi pravaadisi ee pustakadalli barediruva ellavannoo avara mele baramaadu venu.

Jeremiah 25:13 in English

King James Version (KJV)
And I will bring upon that land all my words which I have pronounced against it, [even] all that is written in this book, which Jeremiah hath prophesied against all the nations.
World English Bible (WEB)
I will bring on that land all my words which I have pronounced against it, even all that is written in this book, which Jeremiah has prophesied against all the nations.
American Standard Version (ASV)
And I will bring upon that land all my words which I have pronounced against it, even all that is written in this book, which Jeremiah hath prophesied against all the nations.
Bible in Basic English (BBE)
And I will make that land undergo everything I have said against it, even everything recorded in this book, which Jeremiah the prophet has said against all the nations.
Darby Translation (DBY)
And I will bring upon that land all my words which I have pronounced against it, all that is written in this book, which Jeremiah hath prophesied against all the nations.
Webster's Bible (WBS)
And I will bring upon that land all my words which I have pronounced against it, [even] all that is written in this book, which Jeremiah hath prophesied against all the nations.
Young's Literal Translation (YLT)
And I have brought in on that land all My words that I have spoken against it, all that is written in this book, that Jeremiah hath prophesied concerning all the nations.

Read in context

  1. 11ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
  2. 12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
  3. 13ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.
  4. 14ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
  5. 15ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
Read all of Jeremiah 25

Cross references

Original words (Hebrew)

Jeremiah 25:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.