Skip to content
ThuthiThuthiThuthi
Jeremiah · chapter 25 · verse 14

Jeremiah 25:14 in Kannada

ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.

Aneka janaangagaloo dodda arasaroo avarinda seve maadisikolluvaru. Avara kriye gala prakaaravoo avara kai kelasada prakaaravoo naanu avarige pratiphala koduvenu endu kartanu annuttaane.

Jeremiah 25:14 in English

King James Version (KJV)
For many nations and great kings shall serve themselves of them also: and I will recompense them according to their deeds, and according to the works of their own hands.
World English Bible (WEB)
For many nations and great kings will make bondservants of them, even of them. I will recompense them according to their deeds, and according to the work of their hands.”
American Standard Version (ASV)
For many nations and great kings shall make bondmen of them, even of them; and I will recompense them according to their deeds, and according to the work of their hands.
Bible in Basic English (BBE)
For a number of nations and great kings will make servants of them, even of them: and I will give them the reward of their acts, even the reward of the work of their hands.
Darby Translation (DBY)
For many nations and great kings shall serve themselves of them also; and I will recompense them according to their deeds, and according to the work of their hands.
Webster's Bible (WBS)
For many nations and great kings shall reduce them to subjection also: and I will recompense them according to their deeds, and according to the works of their own hands.
Young's Literal Translation (YLT)
For laid service on them — also them — have many nations and great kings, and I have given recompence to them according to their doing, and according to the work of their hands.

Read in context

  1. 12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
  2. 13ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.
  3. 14ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
  4. 15ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
  5. 16ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
Read all of Jeremiah 25

Cross references

Original words (Hebrew)

Jeremiah 25:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.