Skip to content
ThuthiThuthiThuthi
Jeremiah · chapter 25 · verse 16

Jeremiah 25:16 in Kannada

ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.

Aaga avaru kudidu naanu avara madhyadalli kaluhisuva kattiya nimitta kadali huchcharaaguvaru andanu.

Jeremiah 25:16 in English

King James Version (KJV)
And they shall drink, and be moved, and be mad, because of the sword that I will send among them.
World English Bible (WEB)
They will drink, and reel back and forth, and be insane, because of the sword that I will send among them.”
American Standard Version (ASV)
And they shall drink, and reel to and fro, and be mad, because of the sword that I will send among them.
Bible in Basic English (BBE)
And after drinking it, they will go rolling from side to side, and be off their heads, because of the sword which I will send among them.
Darby Translation (DBY)
And they shall drink, and reel to and fro, and be mad, because of the sword that I will send among them.
Webster's Bible (WBS)
And they shall drink, and be moved, and enraged, because of the sword that I will send among them.
Young's Literal Translation (YLT)
And they have drunk, and shaken themselves and shewn themselves foolish, because of the sword that I am sending among them.

Read in context

  1. 14ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
  2. 15ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
  3. 16ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
  4. 17ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.
  5. 18ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
Read all of Jeremiah 25

Cross references

Original words (Hebrew)

Jeremiah 25:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.