Jeremiah · chapter 25 · verse 18
Jeremiah 25:18 in Kannada
ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
Yeroosa lemigoo yehoodada pattanagaligoo adara arasugaligoo prabhugaligoo avarannu indina prakaara haalumaadi vismayakkoo silliduvikegoo shaapakkoo gurimaaduva haage kudisidenu.
Jeremiah 25:18 in English
- King James Version (KJV)
- [To wit], Jerusalem, and the cities of Judah, and the kings thereof, and the princes thereof, to make them a desolation, an astonishment, an hissing, and a curse; as [it is] this day;
- World English Bible (WEB)
- Jerusalem, and the cities of Judah, with its kings and its princes, to make them a desolation, an astonishment, a hissing, and a curse, as it is today;
- American Standard Version (ASV)
- [to wit], Jerusalem, and the cities of Judah, and the kings thereof, and the princes thereof, to make them a desolation, an astonishment, a hissing, and a curse, as it is this day;
- Bible in Basic English (BBE)
- Jerusalem and the towns of Judah and their kings and their princes, to make them a waste place, a cause of fear and surprise and a curse, as it is this day;
- Darby Translation (DBY)
- Jerusalem, and the cities of Judah, and the kings thereof, and the princes thereof, to make them a waste, an astonishment, a hissing, and a curse, as it is this day;
- Webster's Bible (WBS)
- [To wit] , Jerusalem, and the cities of Judah, and her kings, and her princes, to make them a desolation, an astonishment, a hissing, and a curse; as [it is] this day;
- Young's Literal Translation (YLT)
- Jerusalem, and the cities of Judah, And its kings, its heads, To give them to waste, to astonishment, To hissing, and to reviling, as [at] this day.
Read in context
- 16ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
- 17ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.
- 18ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
- 19ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ
- 20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
Cross references
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Jeremiah 44:22 ಯೆರೆಮೀಯ 44:22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
- Psalm 60:3 ಕೀರ್ತನೆಗಳು 60:3ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
- Jeremiah 21:6–10 ಯೆರೆಮೀಯ 21:6–10ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು. ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ. ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
- Jeremiah 25:11 ಯೆರೆಮೀಯ 25:11ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Joshua 6:18 ಯೆಹೋಶುವ 6:18ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
- 2 Kings 22:19 2 ಅರಸುಗಳು 22:19ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
- Jeremiah 19:3–9 ಯೆರೆಮೀಯ 19:3–9ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು. ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ. ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು. ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು. ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
Original words (Hebrew)
- Jerusalem · H3389יְרוּשָׁלַ͏ִם Yᵉrûwshâlaim
- cities · H5892עִיר ʻîyr
- Judah · H3063יְהוּדָה Yᵉhûwdâh
- kings · H4428מֶלֶךְ melek
- princes · H8269שַׂר sar
- make · H5414נָתַן nâthan
- desolation · H2723חׇרְבָּה chorbâh
- astonishment · H8047שַׁמָּה shammâh
- hissing · H8322שְׁרֵקָה shᵉrêqâh
- curse · H7045קְלָלָה qᵉlâlâh
- day · H3117יוֹם yôwm