Jeremiah · chapter 25 · verse 2
Jeremiah 25:2 in Kannada
ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ--
Pravaadiyaada yereviాyanu yehoo dada samasta janarigoo yeroosalemina ellaa nivaasigaligoo tilisiddu enandare--
Jeremiah 25:2 in English
- King James Version (KJV)
- The which Jeremiah the prophet spake unto all the people of Judah, and to all the inhabitants of Jerusalem, saying,
- World English Bible (WEB)
- which Jeremiah the prophet spoke to all the people of Judah, and to all the inhabitants of Jerusalem:
- American Standard Version (ASV)
- which Jeremiah the prophet spake unto all the people of Judah, and to all the inhabitants of Jerusalem, saying:
- Bible in Basic English (BBE)
- This word Jeremiah gave out to all the people of Judah and to those living in Jerusalem, saying,
- Darby Translation (DBY)
- which Jeremiah the prophet spoke unto all the people of Judah and to all the inhabitants of Jerusalem, saying:
- Webster's Bible (WBS)
- Which Jeremiah the prophet spoke to all the people of Judah, and to all the inhabitants of Jerusalem, saying,
- Young's Literal Translation (YLT)
- Which Jeremiah the prophet hath spoken concerning all the people of Judah, even unto all the inhabitants of Jerusalem, saying:
Read in context
- 1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
- 2ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ--
- 3ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
- 4ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
Cross references
- Jeremiah 18:11 ಯೆರೆಮೀಯ 18:11ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
- Jeremiah 38:1–2 ಯೆರೆಮೀಯ 38:1–2ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ-- ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
- Jeremiah 26:2 ಯೆರೆಮೀಯ 26:2ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
- Jeremiah 19:14–15 ಯೆರೆಮೀಯ 19:14–15ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- Jeremiah 35:13 ಯೆರೆಮೀಯ 35:13ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Mark 7:14–15 ಮಾರ್ಕನು 7:14–15ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ; ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
- Psalm 49:1–2 ಕೀರ್ತನೆಗಳು 49:1–2ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.