Jeremiah · chapter 25 · verse 23
Jeremiah 25:23 in Kannada
ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ
Dedaanigoo temaagoo boojigoo kattakadeya mooleya varegoo
Jeremiah 25:23 in English
- King James Version (KJV)
- Dedan, and Tema, and Buz, and all [that are] in the utmost corners,
- World English Bible (WEB)
- Dedan, Tema, Buz, and all who have the corners of their beard cut off;
- American Standard Version (ASV)
- Dedan, and Tema, and Buz, and all that have the corners [of their hair] cut off;
- Bible in Basic English (BBE)
- Dedan and Tema and Buz, and all who have the ends of their hair cut;
- Darby Translation (DBY)
- Dedan, and Tema, and Buz, and all that have the corners [of their beard] cut off;
- Webster's Bible (WBS)
- Dedan, and Tema, and Buz, and all [that are] in the utmost corners,
- Young's Literal Translation (YLT)
- Dedan, and Tema, and Buz, And all cutting the corners [of the beard],
Read in context
- 21ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ
- 22ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ
- 23ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ
- 24ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ
- 25ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
Cross references
- Jeremiah 9:26 ಯೆರೆಮೀಯ 9:26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- Jeremiah 49:32 ಯೆರೆಮೀಯ 49:32ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- Jeremiah 49:8 ಯೆರೆಮೀಯ 49:8ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
- Genesis 22:21 ಆದಿಕಾಂಡ 22:21ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,
- Job 6:19 ಯೋಬನು 6:19ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.
- 1 Chronicles 1:30 1 ಪೂರ್ವಕಾಲವೃತ್ತಾಂತ 1:30ದೂಮನು, ಮಸ್ಸನು, ಹದದನು, ತೇಮನು,
- Genesis 10:7 ಆದಿಕಾಂಡ 10:7ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
- Genesis 25:15 ಆದಿಕಾಂಡ 25:15ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ.
- Ezekiel 27:20 ಯೆಹೆಜ್ಕೇಲನು 27:20ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
- Isaiah 21:13–14 ಯೆಶಾಯ 21:13–14ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ. ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.
- Ezekiel 25:13 ಯೆಹೆಜ್ಕೇಲನು 25:13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.