Jeremiah · chapter 25 · verse 27
Jeremiah 25:27 in Kannada
ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
Aadadarinda neenu avarige helabekaadaddenandare--israayelina devaraada sainyagala kartanu heege heluttaane --naanu nimma madhyadalli kaluhisuva kattiya nimittave kudiyiri, mattaraagiri, kaariri, beeliri, innu mele tirugi eladirri.
Jeremiah 25:27 in English
- King James Version (KJV)
- Therefore thou shalt say unto them, Thus saith the LORD of hosts, the God of Israel; Drink ye, and be drunken, and spue, and fall, and rise no more, because of the sword which I will send among you.
- World English Bible (WEB)
- “You shall tell them, ‘The LORD of Armies, the God of Israel says: “Drink, and be drunk, vomit, fall, and rise no more, because of the sword which I will send among you.”’
- American Standard Version (ASV)
- And thou shalt say unto them, Thus saith Jehovah of hosts, the God of Israel: Drink ye, and be drunken, and spew, and fall, and rise no more, because of the sword which I will send among you.
- Bible in Basic English (BBE)
- And you are to say to them, This is what the Lord of armies, the God of Israel, has said: Take of this cup and be overcome, and let it come out again from your lips, and from your fall you will never be lifted up again, because of the sword which I will send among you.
- Darby Translation (DBY)
- And thou shalt say unto them, Thus saith Jehovah of hosts, the God of Israel: Drink, and be drunken, and vomit, and fall, and rise no more, because of the sword that I will send among you.
- Webster's Bible (WBS)
- Therefore thou shalt say to them, Thus saith the LORD of hosts, the God of Israel; Drink ye, and be drunken, and vomit, and fall, and rise no more, because of the sword which I will send among you.
- Young's Literal Translation (YLT)
- And thou hast said unto them: Thus said Jehovah of Hosts God of Israel, Drink ye, yea drink abundantly, And vomit, and fall, and rise not, Because of the sword that I am sending among you.
Read in context
- 25ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
- 26ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
- 27ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
- 28ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
- 29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
Cross references
- Habakkuk 2:16 ಹಬಕ್ಕೂಕ 2:16ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
- Jeremiah 25:16 ಯೆರೆಮೀಯ 25:16ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
- Ezekiel 21:4–5 ಯೆಹೆಜ್ಕೇಲನು 21:4–5ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು. ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ.
- Isaiah 51:21 ಯೆಶಾಯ 51:21ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
- Lamentations 4:21 ಪ್ರಲಾಪಗಳು 4:21ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Jeremiah 12:12 ಯೆರೆಮೀಯ 12:12ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
- Jeremiah 50:35 ಯೆರೆಮೀಯ 50:35ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
- Jeremiah 47:6–7 ಯೆರೆಮೀಯ 47:6–7ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ. ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
- Jeremiah 46:10 ಯೆರೆಮೀಯ 46:10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
- Deuteronomy 32:42 ಧರ್ಮೋಪದೇಶಕಾಂಡ 32:42ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- Ezekiel 24:21–25 ಯೆಹೆಜ್ಕೇಲನು 24:21–25ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು. ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು. ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ. ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ. ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
- Isaiah 63:6 ಯೆಶಾಯ 63:6ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
Original words (Hebrew)
- say · H559אָמַר ʼâmar
- saith · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- Drink · H8354שָׁתָה shâthâh
- drunken · H7937שָׁכַר shâkar
- spue · H7006קָיָה qâyâh
- fall · H5307נָפַל nâphal
- rise · H6965קוּם qûwm
- because · H6440פָּנִים pânîym
- sword · H2719חֶרֶב chereb
- send · H7971שָׁלַח shâlach