Jeremiah · chapter 25 · verse 28
Jeremiah 25:28 in Kannada
ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
Avaru paatreyannu ninna kaiyinda takkondu kudiyalu tiraskarisidare neenu avarige helabekaadaddenandare--sainyagala kartanu heege heluttaane--neevu nishchayavaagi kudiyabeku.
Jeremiah 25:28 in English
- King James Version (KJV)
- And it shall be, if they refuse to take the cup at thine hand to drink, then shalt thou say unto them, Thus saith the LORD of hosts; Ye shall certainly drink.
- World English Bible (WEB)
- It shall be, if they refuse to take the cup at your hand to drink, then you shall tell them, ‘The LORD of Armies says: “You shall surely drink.
- American Standard Version (ASV)
- And it shall be, if they refuse to take the cup at thy hand to drink, then shalt thou say unto them, Thus saith Jehovah of hosts: Ye shall surely drink.
- Bible in Basic English (BBE)
- And it will be, if they will not take of the cup in your hand, then you are to say to them, This is what the Lord of armies has said: You will certainly take of it.
- Darby Translation (DBY)
- And it shall be, if they refuse to take the cup from thy hand to drink, then shalt thou say unto them, Thus saith Jehovah of hosts: Ye shall certainly drink.
- Webster's Bible (WBS)
- And it shall be, if they refuse to take the cup at thy hand to drink, then shalt thou say to them, Thus saith the LORD of hosts; Ye shall certainly drink.
- Young's Literal Translation (YLT)
- And it hath come to pass, When they refuse to receive the cup out of thy hand to drink, That thou hast said unto them: Thus said Jehovah of Hosts, Ye do certainly drink.
Read in context
- 26ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
- 27ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
- 28ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
- 29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
- 30ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
Cross references
- Job 34:33 ಯೋಬನು 34:33ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Jeremiah 4:28 ಯೆರೆಮೀಯ 4:28ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
- Acts 4:28 ಅಪೊಸ್ತಲರ ಕೃತ್ಯಗಳು 4:28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Jeremiah 49:12 ಯೆರೆಮೀಯ 49:12ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Jeremiah 51:29 ಯೆರೆಮೀಯ 51:29ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Isaiah 14:24–27 ಯೆಶಾಯ 14:24–27ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು. ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು. ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.