Skip to content
ThuthiThuthiThuthi
Jeremiah · chapter 25 · verse 29

Jeremiah 25:29 in Kannada

ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.

Igo, nanna hesarininda kareyalpattiruva pattanada mele naanu kedannu tarisuvadakke aarambhamaaduttene; haagaadare neevu sampoorna dandanege tappisikondeero? Tappisi kolluvadilla: naanu bhoonivaasigalellara mele kattiyannu kareyuttenendu sainyagala kartanu annu ttaane.

Jeremiah 25:29 in English

King James Version (KJV)
For, lo, I begin to bring evil on the city which is called by my name, and should ye be utterly unpunished? Ye shall not be unpunished: for I will call for a sword upon all the inhabitants of the earth, saith the LORD of hosts.
World English Bible (WEB)
For, behold, I begin to work evil at the city which is called by my name; and should you be utterly unpunished? You will not be unpunished; for I will call for a sword on all the inhabitants of the earth, says the LORD of Armies.”’
American Standard Version (ASV)
For, lo, I begin to work evil at the city which is called by my name; and should ye be utterly unpunished? Ye shall not be unpunished; for I will call for a sword upon all the inhabitants of the earth, saith Jehovah of hosts.
Bible in Basic English (BBE)
For see, I am starting to send evil on the town which is named by my name, and are you to be without any punishment? You will not be without punishment: for I will send a sword on all people living on the earth, says the Lord of armies.
Darby Translation (DBY)
For behold, I begin to bring evil on the city that is called by my name, and should ye be altogether unpunished? Ye shall not be unpunished; for I call for a sword upon all the inhabitants of the earth, saith Jehovah of hosts.
Webster's Bible (WBS)
For lo, I begin to bring evil on the city which is called by my name, and should ye be utterly unpunished? Ye shall not be unpunished: for I will call for a sword upon all the inhabitants of the earth, saith the LORD of hosts.
Young's Literal Translation (YLT)
For lo, in the city over which My name is called, I am beginning to do evil, And ye — ye are entirely acquitted! Ye are not acquitted, for a sword I am proclaiming, For all inhabitants of the land, An affirmation of Jehovah of Hosts.

Read in context

  1. 27ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
  2. 28ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
  3. 29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
  4. 30ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
  5. 31ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
Read all of Jeremiah 25

Cross references

Original words (Hebrew)

Jeremiah 25:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.