Jeremiah · chapter 25 · verse 30
Jeremiah 25:30 in Kannada
ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
Aadadarinda neenu avarige virodhavaagi ee vaakyagalannellaa pravaadisi avarige helatakkadde nandare--kartanu unnatadinda gharjisi tanna parishuddha nivaasadolaginda tanna shabdavannu kodu vanu tanna nivaasada mele gattiyaagi gharjisi draakshe tuliyuvavara haage aarbhatavannu bhoonivaasigalellarige virodhavaagi ettuvanu.
Jeremiah 25:30 in English
- King James Version (KJV)
- Therefore prophesy thou against them all these words, and say unto them, The LORD shall roar from on high, and utter his voice from his holy habitation; he shall mightily roar upon his habitation; he shall give a shout, as they that tread [the grapes], against all the inhabitants of the earth.
- World English Bible (WEB)
- “Therefore prophesy against them all these words, and tell them, “‘The LORD will roar from on high, and utter his voice from his holy habitation. He will mightily roar against his fold. He will give a shout, as those who tread grapes, against all the inhabitants of the earth.
- American Standard Version (ASV)
- Therefore prophesy thou against them all these words, and say unto them, Jehovah will roar from on high, and utter his voice from his holy habitation; he will mightily roar against his fold; he will give a shout, as they that tread [the grapes], against all the inhabitants of the earth.
- Bible in Basic English (BBE)
- So, as a prophet, give out these words among them, and say to them, The voice of the Lord will be sounding like a lion from on high; he will send out his voice from his holy place, like the loud voice of a lion, against his flock; he will give a cry, like those who are crushing the grapes, against all the people of the earth.
- Darby Translation (DBY)
- And thou, prophesy unto them all these words, and say unto them, Jehovah will roar from on high, and utter his voice from his holy habitation; he will mightily roar upon his dwelling-place, he will give a shout, as they that tread [the vintage], against all the inhabitants of the earth.
- Webster's Bible (WBS)
- Therefore prophesy thou against them all these words, and say to them, The LORD shall roar from on high, and utter his voice from his holy habitation; he shall mightily roar upon his habitation; he shall give a shout, as they that tread [the grapes] , against all the inhabitants of the earth.
- Young's Literal Translation (YLT)
- And thou, thou dost prophesy unto them all these words, and hast said unto them: Jehovah from the high place doth roar, And from His holy habitation giveth forth His voice, He surely roareth for His habitation, A shout as of treaders down, God answereth all the inhabitants of the land,
Read in context
- 28ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
- 29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
- 30ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
- 31ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
- 32ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
Cross references
- Amos 1:2 ಆಮೋಸ 1:2ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
- Joel 3:16 ಯೋವೇಲ 3:16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
- Isaiah 42:13 ಯೆಶಾಯ 42:13ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
- Isaiah 16:9 ಯೆಶಾಯ 16:9ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
- Psalm 78:65 ಕೀರ್ತನೆಗಳು 78:65ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
- Deuteronomy 26:15 ಧರ್ಮೋಪದೇಶಕಾಂಡ 26:15ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
- Psalm 132:14 ಕೀರ್ತನೆಗಳು 132:14ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- Jeremiah 17:12 ಯೆರೆಮೀಯ 17:12ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
- Revelation 14:18–20 ಪ್ರಕಟನೆ 14:18–20ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು. ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- Joel 2:11–13 ಯೋವೇಲ 2:11–13ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು? ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
- 1 Kings 9:3 1 ಅರಸುಗಳು 9:3ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
- Jeremiah 48:33 ಯೆರೆಮೀಯ 48:33ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
Original words (Hebrew)
- prophesy · H5012נָבָא nâbâʼ
- words · H1697דָּבָר dâbâr
- say · H559אָמַר ʼâmar
- roar · H7580שָׁאַג shâʼag
- high · H4791מָרוֹם mârôwm
- utter · H5414נָתַן nâthan
- voice · H6963קוֹל qôwl
- holy · H6944קֹדֶשׁ qôdesh
- habitation · H4583מָעוֹן mâʻôwn
- mightily · H7580שָׁאַג shâʼag
- roar · H7580שָׁאַג shâʼag
- habitation · H5116נָוֶה nâveh
- give · H6030עָנָה ʻânâh
- shout · H1959הֵידָד hêydâd
- tread · H1869דָּרַךְ dârak
- inhabitants · H3427יָשַׁב yâshab
- earth · H776אֶרֶץ ʼerets