Skip to content
ThuthiThuthiThuthi
Jeremiah · chapter 25 · verse 31

Jeremiah 25:31 in Kannada

ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.

Bhoomiya antyagala varege ghoshavu baru vadu; kartanige janaangagala sangada vyaajyavade; aatanu ellaa manushyara sangada vaadisuvanu; dushtarannu kattige oppisuvenendu kartanu annuttaane.

Jeremiah 25:31 in English

King James Version (KJV)
A noise shall come [even] to the ends of the earth; for the LORD hath a controversy with the nations, he will plead with all flesh; he will give them [that are] wicked to the sword, saith the LORD.
World English Bible (WEB)
A noise will come even to the end of the earth; for the LORD has a controversy with the nations. He will enter into judgment with all flesh. As for the wicked, he will give them to the sword,”’ says the LORD.”
American Standard Version (ASV)
A noise shall come even to the end of the earth; for Jehovah hath a controversy with the nations; he will enter into judgment with all flesh: as for the wicked, he will give them to the sword, saith Jehovah.
Bible in Basic English (BBE)
A noise will come, even to the end of the earth; for the Lord has a cause against the nations, he will give his decision against all flesh; as for the evil-doers, he will give them to the sword, says the Lord.
Darby Translation (DBY)
The noise shall come to the end of the earth: for Jehovah hath a controversy with the nations, he entereth into judgment with all flesh; as for the wicked, he will give them up to the sword, saith Jehovah.
Webster's Bible (WBS)
A noise shall come [even] to the ends of the earth; for the LORD hath a controversy with the nations, he will plead with all flesh; he will give them [that are] wicked to the sword, saith the LORD.
Young's Literal Translation (YLT)
Wasting hath come unto the end of the earth, For a controversy hath Jehovah with nations, He hath executed judgment for all flesh, The wicked! He hath given them to the sword, An affirmation of Jehovah.

Read in context

  1. 29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
  2. 30ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
  3. 31ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
  4. 32ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
  5. 33ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
Read all of Jeremiah 25

Cross references

Original words (Hebrew)

Jeremiah 25:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.